ಪಿಕಪ್-ಕಾರ್ ನಡುವೆ ಡಿಕ್ಕಿ : ಕಾರು ಚಾಲಕ ಗಂಭೀರ

ಪಿಕ್ ಆಪ್ ವಾಹನ ಮತ್ತು ಮಹೇಂದ್ರ ಕಾರು ನಡುವೆ ಡಿಕ್ಕಿ ಸಂಭವಿಸಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನೆನ್ನೆ ರಾತ್ರಿ ಸುಂಟಿಕೊಪ್ಪ ಸಮೀಪದ ಏಳನೇ ಹೊಸಕೋಟೆಯಲ್ಲಿ ನಡೆದಿದೆ. ಸುಂಟಿಕೊಪ್ಪ ಕಡೆಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಅಶೋಕ್ ಲೈಲ್ಯಾಂಡ್ ಪಿಕ್ ಅಪ್ ವಾಹನ…

ಪಿಎಫ್ ವಂಚನೆ ಆರೋಪ: ಬಂಧನ ವಾರೆಂಟ್ ನಂತರ ಮೌನ ಮುರಿದ ರಾಬಿನ್ ಉತ್ತಪ್ಪ! ಅವರು ಮಾಡಿದ ಪ್ರತಿಜ್ಞೆಯೇನು?

ರಾಬಿನ್ ಉತ್ತಪ್ಪ ಅವರು ಪಿಎಫ್ ವಂಚನೆ ಆರೋಪಗಳಿಗೆ ಸಂಬಂಧಿಸಿರುವ ಕಂಪನಿಗಳ ದೈನಂದಿನ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಹಣಕಾಸಿನ ಕೊಡುಗೆಗಳಿಗೆ ಸೀಮಿತವಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಕಾನೂನಾತ್ಮಕವಾಗಿ ಸಮಸ್ಯೆಯನ್ನು ಪರಿಹರಿಸುವುದಾಗಿ ಅವರು ಪ್ರತಿಜ್ಞೆ ಮಾಡಿದ್ದಾರೆ. ಭಾರತದ ಮಾಜಿ ಕ್ರಿಕೆಟಿಗ ರಾಬಿನ್ ಉತ್ತಪ್ಪ ಭವಿಷ್ಯ…

ಬಳ್ಳಾರಿಯಲ್ಲಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ

ಮುಂದಿನ ವರ್ಷ, 2025ರಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಹಲವು ಜಿಲ್ಲೆಗಳು ತೀವ್ರ ಪೈಪೋಟಿ ನಡೆಸಿ ದ್ದರೂ ಅಂತಿಮವಾಗಿ ಗಡಿನಾಡು ಬಳ್ಳಾರಿಗೆ ಆಯೋಜಕತ್ವದ ಅವಕಾಶ ಲಭಿಸಿದೆ. 87ನೇ ಸಾಹಿತ್ಯ ಸಮ್ಮೇಳನದ ಆಯೋಜಕತ್ವ ದಕ್ಷಿಣ ಕರ್ನಾಟಕಕ್ಕೆ ನೀಡಿದ ಹಿನ್ನೆಲೆಯಲ್ಲಿ…

ಕೆನರಾ ಬ್ಯಾಂಕ್ ಅದಾಲತ್ ಮುಂದೂಡಿಕೆ

ರೈತರಿಗೆ ಅನುಕೂಲವಾಗುವಂತೆ ಇದೇ ತಿಂಗಳ 23 ನೇ ತಾರೀಕು ನಡೆಯಬೇಕಾಗಿದ್ದ ಕೆನರಾ ಬ್ಯಾಂಕ್ ಅದಾಲತ್ ಕಾರಣಾಂತರದಿಂದ 30 ನೇ ತಾರೀಕಿಗೆ ಮುಂದೂಡಲ್ಪಟ್ಟಿದೆ. ರೈತಸಂಘದ ನಿರಂತರ ಹೋರಾಟದಿಂದ ಬ್ಯಾಂಕುಗಳು ಸರಣಿ ಅದಾಲತ್ ನಡೆಸುತಿದೆ.ಅದಾಲತ್ ನಲ್ಲಿ ಬ್ಯಾಂಕಿನ ಉನ್ನತಾಧಿಕಾರಿಗಳು ಹಾಗೂ ರೈತಸಂಘದ ಅಧ್ಯಕ್ಷರಾದ ಕಾಡ್ಯಮಾಡ…

ಆಲ್ ಇಂಡಿಯಾ ಕೊಡಗು ವರ್ಲ್ಡ್ ಕಪ್ ಪೋಸ್ಟರ್ ಬಿಡುಗಡೆ

2025ರ ಮೇ ತಿಂಗಳಿನಲ್ಲಿ ಗೋಣಿಕೊಪ್ಪ ದಲ್ಲಿ ನಡೆಯಲಿರುವ ಕೊಡಗು ಜಿಲ್ಲೆಯ ಪ್ರತಿಷ್ಠಿತ ಫುಟ್ಬಾಲ್ ಕ್ಲಬ್ ಗಳಲ್ಲಿ ಒಂದಾದ ಆಲ್ ಸ್ಟಾರ್ ಎಫ್. ಸಿ ಫುಟ್ಬಾಲ್ ಪಂದ್ಯಾವಳಿ ಹಮ್ಮಿಕೊಂಡಿದ್ದು ಪಂದ್ಯಾವಳಿಯ ಪೋಸ್ಟರ್ ಅನ್ನು ಗೋಣಿಕೊಪ್ಪ ಸರ್ವ ದೈವತಾ ಶಾಲೆ ಆವರಣದಲ್ಲಿ ನೆರವೇರಿತು.ಈ ವೇಳೆ…

ರಾಷ್ಟ್ರಮಟ್ಟದ ಥ್ರೋಬಾಲ್ ಟೂರ್ನಿಗೆ ಆಯ್ಕೆ

ಇಶಾ ಗ್ರಾಮೋತ್ಸವ ಪ್ರಯುಕ್ತ ಡಿಸೆಂಬರ್ 28-29ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಬ್ಲಾಕ್ ಪ್ಯಾಂಥರ್ಸ್ ಮರಗೋಡು ತಂಡ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದೆ ಎಂದು ಬ್ಲಾಕ್ ಪ್ಯಾಂಥರ್ಸ್ ತಂಡದ ನಾಯಕಿ ಚಂದ್ರಕಲಾ ತಿಳಿಸಿದ್ದಾರೆ. ಕಳೆದ ಬಾರಿ ಇದೇ ತಂಡ…

ಪೊನ್ನಂಪೇಟೆ ಮಹಿಳಾ ಸಮಾಜ ಚುನಾವಣೆ :ಬಿಜೆಪಿ ಮೇಲುಗೈ

ಪೊನ್ನಂಪೇಟೆ ಮಹಿಳಾ ಸಮಾಜಕ್ಕೆ ನಡೆದ ಚುನಾವಣೆಯಲ್ಲಿ 13ಸದಸ್ಯರ ಸಂಖ್ಯಾಬಲದಲ್ಲಿ 12 ಸ್ಥಾನ ಬಿಜೆಪಿ ಬೆಂಬಲಿತ ಸದಸ್ಯರು ಪಡೆದುಕೊಂಡಿದ್ದಾರೆ. ಕಾಂಗ್ರೆಸ್ಸಿನ ಒಬ್ಬರು ಸದಸ್ಯರು ಲಾಟರಿ ಮೂಲಕ ಆಯ್ಕೆಯಾಗಿದ್ದಾರೆ. ಮಧು ಮೂಕಳೇರ, ಕೋಟೇರ ಕಿಶನ್, ಅಲೆಮಾಡ ಸುಧೀರ್, ಚೋಟ್ಟೆಕಾಳಪಂಡ ಆಶಾ ರವರ ಉಸ್ತುವಾರಿಯಲ್ಲಿ ನಡೆಯಿತು.

ಕುಶಾಲನಗರದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಮಕ್ಕಳ ಮೇಳ

ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಕುಶಾಲನಗರ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಪರಿಸರ ಜಾಗೃತಿ ಜಾಥಾ ನಡೆಸಲಾಯಿತು. ಜಿಲ್ಲೆಯ ವಿವಿಧ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಂದ ಆಗಮಿಸಿದ್ದ 500ಕ್ಕೂ ಹೆಚ್ಚು ಮಂದಿ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕುಶಾಲನಗರ ಪಟ್ಟಣದಲ್ಲಿ ಬೃಹತ್ ಪರಿಸರ…

ಡಿಸೆಂಬರ್ 26-27ರಂದು ಬೆಳಗಾವಿಯಲ್ಲಿ ವಿಶೇಷ ಅಧಿವೇಶನ

ಇದೆ ಡಿಸೆಂಬರ್ 26, 27ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಐತಿಹಾಸಿಕ ಅಧಿವೇಶನದ ಶತಮಾನೋತ್ಸವ ಆಚರಣೆಯ ಪೂರ್ವಭಾವಿ ಸಭೆಯು, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರ ಗೃಹ ಕಚೇರಿ ಕೃಷ್ಣ ದಲ್ಲಿ ನಡೆಯಿತು. ಮುಖ್ಯಮಂತ್ರಿಗಳ ನೇತೃತ್ವದಲ್ಲೇ ನಡೆದ ಈ ಸಭೆಯಲ್ಲಿ, ಉಪ ಮುಖ್ಯಮಂತ್ರಿಗಳಾದ…

ಕೊಡಗು ಜಿಲ್ಲೆಯಲ್ಲಿ ಕ್ಷೇತ್ರ ವಿಂಗಡಣೆಯಾಗಬೇಕು :ಮುಖ್ಯಮಂತ್ರಿ ಚಂದ್ರು

ಕೊಡಗು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ವಿಧಾನಸಭೆ ಕ್ಷೇತ್ರಗಳು ಹೆಚ್ಚಾಗಬೇಕು ಮತ್ತು ಪ್ರತ್ಯೇಕ ಲೋಕಸಭಾ ಕ್ಷೇತ್ರವಾಗುವ ಅವಶ್ಯಕತೆ ಇದೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅಭಿಪ್ರಾಯಪಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ಕೊಡಗು ಜಿಲ್ಲೆಯಲ್ಲೂ ಆಮ್ ಆದ್ಮಿ ಪಾರ್ಟಿಯನ್ನು ಜಿಲ್ಲೆಯ ಸಮಸ್ಯೆಯ…