ಬೀಳ್ಕೊಡುಗೆ ಸನ್ಮಾನ
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪಿಎಸ್ಐ ಶ್ರೀ ಹೆಚ್.ಇ.ವೆಂಕಟ್ ಮತ್ತು ಎಎಸ್‌ಐ ಶ್ರೀ ಕೆ.ಪಿ.ಮಾಚಯ್ಯ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು.
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪಿಎಸ್ಐ ಶ್ರೀ ಹೆಚ್.ಇ.ವೆಂಕಟ್ ಮತ್ತು ಎಎಸ್‌ಐ ಶ್ರೀ ಕೆ.ಪಿ.ಮಾಚಯ್ಯ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು.
ಕ್ರಾಕ್ಸ್ ಚಪ್ಪಲಿಯೊಳಗೆ ಸೇರಿಕೊಂಡಿದ್ದ ಕೊಳಕು ಮಂಡಲ ಹಾವು ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ಈ ದುರ್ಘಟನೆ ನಡೆದಿದೆ. ಮಂಜು ಪ್ರಕಾಶ್(41) ಮೃತ ದುರ್ವೈವಿ. ಪ್ರಕಾಶ್ ಅಪಘಾತದಲ್ಲಿ ಕಾಲಿನ ಸ್ಪರ್ಶಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ದುರಂತ…
ಇತ್ತೀಚೆಗೆ ಮಾಯಮುಡಿಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಾಯಮುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ. ಈ ಸಂದರ್ಭ ಮಖ್ಯ ಶಿಕ್ಷಕರಾದ ಹೆಚ್.ಸಿ. ಜಯಮ್ಮ. ದೈಹಿಕ ಶಿಕ್ಷಕರಾದ …
ಎ.ಕೆ. ಸುಬ್ಬಯ್ಯ (ಪೂರ್ಣ ಹೆಸರು: ಅಜ್ಜಿಕುಟೀರ ಕಾರ್ಯಪ್ಪ ಸುಬ್ಬಯ್ಯ) ಅವರು ಕರ್ನಾಟಕದ ಪ್ರಮುಖ ರಾಜಕಾರಣಿ, ಸಾಮಾಜಿಕ ಕಾರ್ಯಕರ್ತ, ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಮತ್ತು ಲೇಖಕರಾಗಿದ್ದರು. ಅವರು 1934ರಲ್ಲಿ ಕೊಡಗು ಜಿಲ್ಲೆಯ ಕೊಣಗೇರಿ ಗ್ರಾಮದಲ್ಲಿ ಜನಿಸಿ, 2019ರಲ್ಲಿ ನಿಧನರಾದರು. ಕರ್ನಾಟಕ ರಾಜ್ಯಕ್ಕೆ ಅವರ…
ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ದಾಸವಾಳ ಗ್ರಾಮದಲ್ಲಿ ನಿರಂತರವಾಗಿ ಕಾಡಾನೆ ಹಾವಳಿ ಮುಂದುವರೆದಿದ್ದು ಕಳೆದ ಎರಡು ದಿನಗಳ ಅವಧಿಯಲ್ಲಿ ವಿವಿಧೆಡೆ ಅವಾಂತರ ಸೃಷ್ಟಿಸಿದೆ. ದಂತದಿಂದ ತಿವಿದು ಪಿ.ಕೆ.ರಾಮನ್ ಎಂಬವರ ಮನೆಯ ಗೋಡೆ ಹಾಗೂ ಶೀಟನ್ನು ಹಾನಿಗೊಳಿಸಿರುವ ಕಾಡಾನೆ ಕಳೆದೆರಡು ದಿನಗಳ ಹಿಂದೆ ಪ್ರಸಾದ್…
ಮಡಿಕೇರಿ ಆ.26:-ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಗೌರಿ ಹಬ್ಬ ದಿನವಾದ ಮಂಗಳವಾರ ಬಾಗಿನ ಅರ್ಪಿಸಿದರು. ಶ್ರೀ ಸಿದ್ದೇಶ್ವರ, ಬಸವೇಶ್ವರ ಹಾಗೂ ತಾಯಿ ಹೊನ್ನಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ…
ಕೊಡವ ಕೂಟಾಳಿಯಡ ಕೂಟ ಸಂಘಟನೆಯ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಆಯ್ಕೆ ಗುರುವಾರ ಪೊನ್ನಂಪೇಟೆಯ ಗೋಲ್ಡನ್ ಗೇಟ್ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾಗಿದ್ದ ಚೆಟ್ಟೋಳಿರ ಶರತ್ ಸೋಮಣ್ಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭ ಸಂಘಟನೆಯ ನೂತನ ಅಧ್ಯಕ್ಷರಾಗಿ ಚೊಟ್ಟಂಡ ಪ್ರಭು ಸೋಮಯ್ಯ ಉಪಾಧ್ಯಕ್ಷರಾಗಿ ಚೆಕ್ಕೆರ…
ಸೋಮವಾರಪೇಟೆ ತಾಲ್ಲೂಕಿನ ಹುದುಗೂರು ನಲ್ಲಿ ಕೊಡಗು ಜಿಲ್ಲಾ ಯಂಗ್ ಇಂಡಿಯನ್ ಫಾರ್ಮೆರ್ಸ್ ಅಸೋಶಿಷನ್ಮತ್ತು ಕಾಳಿಕಾಂಬ ಯುವಕ ಸಂಘದ ವತಿಯಿಂದ ಏಳನೇ ವರ್ಷದ ನಾಟಿ ಹಬ್ಬ ಆಯೋಜಿಸಲಾಗಿತ್ತು. ಕೆಸರು ಗದ್ದೆಗೆ ಇಳಿದು ನಾಟಿ ಮಾಡಿದ ಸಂಸದ ಯಧುವೀರ್ ಒಡೆಯರ್ ಹಬ್ಬಕ್ಕೆ ಚಾಲನೆ ನೀಡಿ…
ಸದಾ ಮಳೆಗಾಲ ಸಂದರ್ಭ ರಸ್ತೆಗಳು ಜಲಾವೃತ ದಿಂದ ಸುದ್ದಿಯಾಗುತ್ತಿದ್ದ ಶ್ರೀ ಕ್ಷೇತ್ರ ಭಾಗಮಂಡಲ ಇದೀಗ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮೂಲಕ ಗಮನ ಸೆಳೆದಿದೆ. ಇಲ್ಲಿನ ಬಳ್ಳಡ್ಕ ಮತ್ತು ಅಪ್ಪಾಜಿ ಹಾಗೂ ಮನು ರವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಜಿಲ್ಲಾಡಳಿತ,…
ಧನಕರ್ ಅವರ ರಾಜೀನಾಮೆಯ ನಂತರ, ಭಾರತದ ಚುನಾವಣಾ ಆಯೋಗವು ಸಂವಿಧಾನದ 68(2) ಲೇಖನದ ಅಡಿಯಲ್ಲಿ ಶೀಘ್ರವಾಗಿ ಚುನಾವಣೆ ನಡೆಸಲಿದೆ. ಚುನಾವಣೆಯ ವೇಳಾಪಟ್ಟಿಯನ್ನು 48 ರಿಂದ 72 ಗಂಟೆಗಳ ಒಳಗೆ ಘೋಷಿಸಲಾಗುವುದು, ಮತ್ತು ಸೆಪ್ಟೆಂಬರ್ 9, 2025 ರಂದು ಮತದಾನ ಮತ್ತು ಎಣಿಕೆ…