ಸರ್ವೋದಯ ಪಕ್ಷದಿಂದ ಅಬ್ಬರದ ಪ್ರಚಾರ
ಕರ್ನಾಟಕ ರಾಜ್ಯ ರೈತ ಸಂಘದ ಕೊಡಗು ಜಿಲ್ಲಾಧ್ಯಕ್ಷರಾದ ಮನು ಸೋಮಯ್ಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಸರ್ವೋದಯ ಪಕ್ಷದಿಂದ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದಾರೆ. ವಿರಾಜಪೇಟೆ ಭಾಗದಲ್ಲಿರುವ ಕಾಫಿ ಬೆಳೆಗಾರರ ಸಮಸ್ಯೆ, ವನ್ಯಜೀವಿ ಹಾವಳಿ ಮುಂದಿಟ್ಟುಕೊಂಡು ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದಲ್ಲಿ…