Author: Rajath dh

ಸಂಘರ್ಷ ಹಾದಿ ನಮದಲ್ಲಾ ನಾಡಿನ ಅಭಿವೃದ್ಧಿಗಾಗಿ ಹೋರಾಟ ಮಾಡುವ: ಎ.ಎಸ್. ಪೊನ್ನಣ್ಣ

ಸಮಾಜದಲ್ಲಿ ಸಂಘರ್ಷಗಳು ನಡೆಯುವುದು ಸಹಜ ಅದರೇ ಚುನಾವಣಾ ಹೊಸ್ತಿಲಲ್ಲಿ ಸಂಘರ್ಷಗಳು ನಡೆದರೆ ಸಹನೆಯಿಂದ ಸ್ವೀಕರಿಸಿ ಚುನಾವಣೆ ಎದುರಿಸುವಾ…ಎಂದು ಕೆ.ಪಿ.ಸಿ.ಸಿ.ಕಾನೂನು ಘಟಕದ ರಾಜ್ಯ ಅದ್ಯಕ್ಷರಾದ ಎ.ಎಸ್. ಪೊನ್ನಣ್ಣ ಅಭಿಪ್ರಾಯ ವ್ಯಕ್ತಪಡಿಸಿದರು.ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಕಾರ್ಯಕರ್ತರು ಭಾ.ಜ.ಪ. ತೊರೆದು ಕಾಂಗ್ರೆಸ್ ಪಕ್ಷಕ್ಕೆ…

ಅಕ್ರಮ ಗಾಂಜಾ ಮಾರಾಟ ಪ್ರಕರಣ ಯುವಕನ ಬಂಧನ

ಅಕ್ರಮ ಗಾಂಜಾ ಮಾರಾಟ ಪ್ರಕರಣವನ್ನು ಬೇದಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಪಿರಿಯಾಪಟ್ಟಣ ನಿವಾಸಿ ನಿಶಾಂತ್ ಎಸ್ ಜಿ ಎಂಬಾತನ ಕುಶಾಲನಗರ ನಗರ ವ್ಯಾಪ್ತಿಯ ಗೌಡ ಸಮಾಜದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಈತನನ್ನು ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಪೊಲೀಸರು ಈತನನ್ನು…

ಜನ್ಮ ದಿನಾಂಕ ವಿವಾದ: ಕೆ.ಜಿ.ಬಿ ಅಸಮಾಧಾನ

ತನ್ನ ಜನ್ಮ ದಿನಾಂಕ ಸಂಬಂಧ ಆಧಾರವಿಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹರಿಬಿಟ್ಟು ಚುನಾವಣಾ ಆಯೋಗಕ್ಕೂ ದೂರು ನೀಡಿರುವ ಚೇರಳ ಶ್ರೀಮಂಗಲ ತಿಮ್ಮಯ್ಯ ವಿರುದ್ದ ವಿರಾಜಪೇಟೆ ವಿಧಾನಸಭೆಯ ಶಾಸಕ ಕೆ.ಜಿ ಬೋಪಯ್ಯ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರತಿ ಚುನಾವಣೆ ಸಂದರ್ಭದಲ್ಲೂ ಒಂದಲ್ಲಾ ಒಂದು ರೀತಿಯ…

ಸೆಸ್ಟೋಬಾಲ್ ಪಂದ್ಯಾವಳಿ- ಭಾರತ ತಂಡಕ್ಕೆ ಪ್ರಶಸ್ತಿ

ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ನಡೆದ ಸೆಸ್ಟೋಬಾಲ್ ಪಂದ್ಯಾವಳಿಯಲ್ಲಿ ಭಾರತೀಯ ಬಾಲಕರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಮೂಲತಃ ಸುಂಟಿಕೊಪ್ಪ ನಿವಾಸಿಯಾಗರುವ ಶಾಹಿಲ್ ಉಸ್ಮಾನ್ ನಾಯಕತ್ವದ ತಂಡ ಫೈನಲ್ ಪಂದ್ಯದಲ್ಲಿ 38-8 ಅಂಕಗಳ ಭರ್ಜರಿ ಜಯ ಗೊಳಿಸಿದೆ. ನಾಯಕ ಶಾಹಿಲ್…

ರಸ್ತೆಯಲ್ಲಿ ವಾಹನಗಳ ನಡುವೆ ಅಪಘಾತ

ಕೊಡಗು ಮತ್ತು ಕೇರಳಕ್ಕೆ ಸಂಪರ್ಕ ಕಲ್ಪಿಸುವ ಅಂತರರಾಜ್ಯ ಹೆದ್ದಾರಿಯಲ್ಲಿ ಕಾರು ಮತ್ತು ಗೂಡ್ಸ್ ವಾಹನಗಳ ನಡುವೆ ಅಪಘಾತ ಉಂಟಾಗಿದೆ. ಕೇರಳದಿಂದ ಭಾಗಮಂಡಲ ಕಡೆಗೆ ಬರುತ್ತಿದ್ದ ಕಾರು ಭಾಗಮಂಡಲದಿಂದ ಕರಿಕೆ ಕಡೆಗೆ ತೆರಳುತ್ತಿದ್ದ ಗೂಡ್ಸ್ ವಾಹನಕ್ಕೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ…

ಜಿಲ್ಲಾ ನ್ಯಾಯಾಲಯದಲ್ಲಿ ವಿದ್ಯುನ್ಮಾನ ಮತಯಂತ್ರ ಪ್ರಾತ್ಯಕ್ಷಿಕೆ

ಮಡಿಕೇರಿ ಮಾ.09:-ವಿದ್ಯುನ್ಮಾನ ಮತಯಂತ್ರ(ಇವಿಎಂ) ಹಾಗೂ ವಿವಿಪ್ಯಾಟ್(ಮತದಾನ ಖಾತ್ರಿ ಯಂತ್ರ) ಪ್ರಾತ್ಯಕ್ಷಿಕೆಯು ನಗರದ ಜಿಲ್ಲಾ ನ್ಯಾಯಾಲಯ ಸಭಾಂಗಣದಲ್ಲಿ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಧೀಶರಾದ ಎಂ.ಭೃಂಗೇಶ್ ಅವರ ಸಮ್ಮುಖದಲ್ಲಿ ಗುರುವಾರ ನಡೆಯಿತು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ಜಿಲ್ಲೆಯಲ್ಲಿ…

ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡಿದ ತಿಮ್ಮಯ್ಯ ಮೊಮ್ಮಗಳು

ಮಡಿಕೇರಿ ಮಾ.09:-ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ತಿಮ್ಮಯ್ಯ ಅವರ ಮೊಮ್ಮಗಳು ಅಮೃತಾ ಅವರು ಗುರುವಾರ ಭೇಟಿ ನೀಡಿ ಸ್ಮಾರಕ ಭವನ ವೀಕ್ಷಿಸಿದರು. ಇದೇ ಮೊದಲ ಬಾರಿಗೆ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದ ಅಮೃತಾ ತನ್ನ ಅಜ್ಜ ತಿಮ್ಮಯ್ಯ ಅವರ…

ತೋಟಗಾರಿಕಾ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ ಮಾ.09:-ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2023 ರ ಮೇ, 02 ರಿಂದ 2024 ರ ಫೆಬ್ರವರಿ, 29 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್, ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ…

ದೇವಾಲಯದ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ಅರ್ಜಿ ಆಹ್ವಾನ

ಮಡಿಕೇರಿ ಮಾ.09:-ನಗರದ ಶ್ರೀ ಓಂಕಾರೇಶ್ವರ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ಪ್ರವರ್ಗ ‘ಎ’ ಅಧಿಸೂಚಿತ ಸಂಸ್ಥೆಯಾಗಿದ್ದು, ಈ ದೇವಾಲಯಕ್ಕೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಬೇಕಾಗಿದ್ದು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ…

ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ: ಅರಣ್ಯಾಧಿಕಾರಿ ವಶಕ್ಕೆ

ಮಡಿಕೇರಿ ಲೋಕಾಯುಕ್ತ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಲೋಕಾಯುಕ್ತದ ಬಲೆಗೆಸಿಲುಕಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಕು. ಪೂರ್ಣಿಮಾ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು,50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಸಿಕ್ಕಿ ಹಾಕಿ ಕೊಂಡಿದ್ದಾರೆ. ತನ್ನ ಸಹೋದ್ಯೋಗಿಗಳಿಂದ…