Author: Rajath dh

ಮಹಿಳೆಯರ ಆರ್ಥಿಕ ಸ್ವಾವಲಂಬನೆಯಿಂದ ಆರ್ಥಿಕ ಸುಧಾರಣೆ ಸಾಧ್ಯ: ಶಾಸಕ ರಂಜನ್ ನುಡಿ

ಸಮಾಜದ ಸುಧಾರಣೆಗೆ ವಿವಿಧ ಯೋಜನೆಗಳ ಮೂಲಕ ಶ್ರಮಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿಯ ಯೋಜನೆಯು,ಮಹಿಳೆಯರ ಆರ್ಥಿಕ ಸ್ವಾಲಂಭನೆಗೆ ಪೂರಕವಾದ ಕೆಲಸ ಮಾಡುತ್ತಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ಪಟ್ಟರು. ಸಮಿತಿ ವತಿಯಿಂದ ಸೋಮವಾರಪೇಟೆಯಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು…

ತೊರೆನೂರುವಿನಲ್ಲಿ ಗ್ರಾಮೀಣ ಕ್ರೀಡಾಕೂಟ

ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ರೈತರು ಮತ್ತು ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ನಡೆದ ಹಾಲು ಹಲ್ಲಿನ ರಾಸುಗಳ ಗಾಡಿ ಓಟದ ಸ್ಪರ್ಧೆ ತೂರೆನೂರು ಗ್ರಾಮದ ಕಾವೇರಿ ನದಿ ದಂಡೆಯಲ್ಲಿ ನಡೆಯಿತು.ವಿವಿದೆಡೆಗಳಿಂದ 34 ಜೋಡಿ ಎತ್ತಿನ ಬಂಡಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು. ಹಾಸನದ ನಂದಿಪುರ…

ಸಮಾಜಕ್ಕೆ ತಾಯಂದಿರ ಕೊಡುಗೆ ಅಪಾರ: ರೂಪಾ ಸತೀಶ್

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಶಾಲನಗರದಲ್ಲಿ ನಡೆಸಲಾಯಿತು.ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ನಡೆಸಿ ಮಾತನಾಡಿದ ರೂಪಾ ಸತೀಶ್ ಬಿಡುವಿನ ಸಂದರ್ಭ ದಲ್ಲಿ ಸಮಾಜದತ್ತ ಯೋಚಿಸಬೇಕು ಎಂದರು.ವೇದಿಕೆಯಲ್ಲಿ ಕೂಡಿಗೆ ಕ್ರೀಡಾಶಾಲೆಯ…

ನಾಳೆ ಕರೆಯಲಾಗಿದ್ದ ಕೊಡಗು ಬಂದ್ ರದ್ದು

ಕಾಂಗ್ರೆಸ್ ಕರೆ ನೀಡಿದ್ದ ನಾಳೆಯ ಕೊಡಗು ಬಂದ್ ರದ್ದುಗೊಳಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸರಕಾರದ ಭ್ರಷ್ಟಾಚಾರ ವಿರೋಧಿಸಿ, ಎರಡು ಗಂಟೆಗಳ ಕಾಲ ಸ್ವಯಂಪ್ರೇರಿತ ಕೊಡಗು ಬಂದ್ ಗಾಗಿ ಕರೆ ನೀಡಿದ್ದ ಕಾಂಗ್ರೆಸ್ ಪರೀಕ್ಷಾರ್ಥಿ ವಿದ್ಯಾರ್ಥಿಗಳ ಹಾಗೂ…

ಹೊನಲು ಬೆಳಕಿನ ಪುರುಷರ ಕಬಡ್ಡಿ ಅಂತ್ಯ

ಸೋಮವಾರಪೇಟೆಯಲ್ಲಿ ಕಳೆದ ಎರಡು ದಿನಗಳಿಂದ ನಡೆಯುತ್ತಿದ್ದ ಹೊನಲು ಬೆಳಕಿನ ಲೀಗ್ ಹಂತದ ಕಬಡಿ ಪಂದ್ಯಾವಳಿ ಅಂತ್ಯ ಕಂಡಿದೆ.ಒಕ್ಕಲಿಗರ ಸಂಘದ ವತಿಯಿಂದ ಏರ್ಪಡಿಸಿದ್ದ ಪಂದ್ಯಾವಳಿಯಲ್ಲಿ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರರು ಸೇರಿ ಒಟ್ಟು ಏಳು ತಂಡಗಳು ಸ್ಪರ್ಧಿಸಿದ್ದವು. ಸಮಾರೋಪ ಸಮಾರಂಭದಲ್ಲಿ ಶಾಸಕ ಅಪ್ಪಚ್ಚು ರಂಜನ್,ಮಾಜಿ…

ಪಾಡಿಯಲ್ಲಿ ಜರುಗಿದ ಸಂಭ್ರಮ ಸಡಗರದ ಕಲಾಡ್ಚ ಉತ್ಸವ

ಕೊಡಗಿನ ಆರಾಧ್ಯ ದೈವ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಜರುಗಲಿರುವ ಕುಂಬ್ಯಾರು ಕಲಾಡ್ಚ ಉತ್ಸವ ವಿಜೃಂಭಣೆಯಿಂದ ಜರುಗಿತು. ದೇವತಕ್ಕರಾದ ಪರದಂಡ ಕುಟುಂಬಸ್ಥರ ಐನ್ ಮನೆಯಿಂದ ಆಗಮಿಸಿದ ಎತ್ತು ಪೋರಾಟ ಮತ್ತು ಬಲಿವಾಡು ಆಗಮನದಿಂದ ಉತ್ಸವಕ್ಕೆ ಚಾಲನೆ ದೊರೆಯಿತು.ಜೂತೆಗೆ ಇತರೆ ಎತ್ತುಪೋರಾಟ ದೇವರ…

ಬಿಸಿಲಿನ ತಾಪ ಹೆಚ್ಚಳ: ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

ಬೇಸಿಗೆಯಲ್ಲಿ ಬಿಸಿಲಿನ ತಾಪ ಏರುತ್ತಿದ್ದಂತೆ ಅಲ್ಲಲ್ಲಿ ಅರಣ್ಯ ಪ್ರದೇಶಗಳು ಬೆಂಕಿಗೆ ಆಹುತಿಯಾಗುತ್ತಿದೆ. ಹುಣಸೂರು ವಲಯಕ್ಕೆ ಸೇರುಲ್ಪಡುವ ಕೊಡಗಿನ ತಿತಿಮತಿ ಸಮೀಪದ ಆನೆ ಚೌಕೂರು ಗೇಟ್ ಬಳಿ ಅಂದಾಜು 10 ಏಕರೆಯಷ್ಟು ನೆಲಹುಲ್ಲು ಮತ್ತು ಕುರುಚಲು ಕಾಡು ಬೆಂಕಿಗೆ ಆಹುತಿಯಾಗಿದ್ದು, ಅರಣ್ಯ ಇಲಾಖೆಯಿಂದ…

ಉರುಟಿಕೊಟ್ಟ್ ಆಟ್ ಕಲೆಗೆ ಜಾನಪದ ಲೋಕ ಪ್ರಶಸ್ತಿ

ಕೊಡಗಿನ ಪ್ರಾಚೀನ ಕಲೆಗಳಲ್ಲಿ ಒಂದಾದ ಉರುಟಿಕೊಟ್ ಆಟ್ ಕಲೆಯನ್ನು ಉಳಿಸಿ ಬೆಳಸುತ್ತಿರುವ ವಿರಾಜಪೇಟೆಯ ತೋರ ಗ್ರಾಮದ ಕುಡಿಯರ ಶಾರದಾ ಅವರಿಗೆ ಲಕ್ಷ್ಮಮ್ಮ ಎಚ್.ಎಲ್ ನಾಗೇಗೌಡ ಜಾನಪದ ಲೋಕ ಪ್ರಶಸ್ತಿ ಲಭಿಸಿದೆ.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಪ್ರಶಸ್ತಿ…

ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಣೆ

ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ನೀಡಲಾಗುವ ಸವತುಗಳಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿದ್ದು, ನಿಗಮದಿಂದ ವತಿಯಿಂದ ಕೌಶಲ್ಯ ಅಭಿವೃದ್ದಿ ಮತ್ತು ಆದಾಯ ಗಳಿಕೆ ತರಬೇತಿ ಯೋಜನೆ ಅಡಿಯಲ್ಲಿ ಚರ್ಮ ಕೈಗಾರಿಕೆಗೆ ಸಂಬಂಧಿಸಿದಂತೆ ಪೊನ್ನಂಪೇಟೆಯ ಶಿವ ಕಾಲೋನಿಯ 30 ಫಲಾನುಭವಿಗಳಿಗೆ…

ಬಿಜೆಪಿ ಪೇಜ್ ಸಮಾವೇಶದಲ್ಲಿ ಹಲವು ಕಾರ್ಯಕರ್ತರು ಪಕ್ಷ ಸೇರ್ಪಡೆ

ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷ ಕಾಲಿಗೆ ಚಕ್ರ ಕಟ್ಟಿದಂತೆ ಬಿರುಸಿನಿಂದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಬಿಜೆಪಿಯ ಹಾಲಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಕ್ಷೇತ್ರದಲ್ಲಿ ಸೋಮವಾರಪೇಟೆಯಲ್ಲಿ ಮಂಡಲಕಾರ್ಯಕರ್ತರ ಸಮಾವೇಶ ನಡೆಸಿದರೆ ಇತ್ತ ಕುಶಾಲನಗರ ಭಾಗದಲ್ಲಿ ಕಾರ್ಯಕರ್ತರ ಪೇಜ್ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಸಂದರ್ಭ…