ಕೊಡಗು ಪತ್ರಕರ್ತರ ಸಂಘ ಮತ್ತು ಕೊಡಗು ಪತ್ರಿಕಾಭವನ ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಿಕಾ ಭವನದಲ್ಲಿ ಆಯೋಜಿತ ‘ಸಂವಾದ’ ಕಾರ್ಯಕ್ರಮ
ಮಡಿಕೇರಿ: ಹೊಗಳಿಕೆ ಮತ್ತು ತೆಗಳಿಕೆಗಳನ್ನು ಸಮಾನವಾಗಿ ಸ್ವೀಕರಿಸುತ್ತಲೆ, ತನ್ನನ್ನು ಆಯ್ಕೆ ಮಾಡಿದ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ ತೃಪ್ತಿ ಇದೆ. ಜಿಲ್ಲೆಯ ಎರಡೂ ಕ್ಷೇತ್ರಗಳಲ್ಲಿ ತಲಾ ೨ ಸಾವಿರ ಕೋಟಿಗೂ ಹೆಚ್ಚಿನ ಅನುದಾನ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗವಾಗಿದ್ದು,…