ಶ್ರೀ ರಾಮ ರಕ್ಷಾ ಸ್ತೋತ್ರ ಪಠನೆ ಪ್ರತಿಯೊಬ್ಬರ ಜೀವನಲ್ಲಿ ಅಳವಡಿಸಿಕೊಳ್ಳಬೇಕು:ದಿವ್ಯ ತೇಜ್ ಕುಮಾರ್ ಭಜನೆ ಮತ್ತು ವನಿತಾ ಸಂಗಮ
ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು. ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮ ದಲ್ಲಿ ಸಾಲಿಗ್ರಾಮದ ಡಿವೈನ್ ಪಾರ್ಕ್…
