Author: Rajath dh

ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಪರಿಶೀಲನಾ ಪಟ್ಟಿ ಪ್ರಕಟ

ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ. ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 06 ಗ್ರಾಮ ಆಡಳಿತ…

ಸಿರಿಧಾನ್ಯ ನಡಿಗೆ ಕಾರ್ಯಕ್ರಮಕ್ಕೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಚಾಲನೆ

ನಗರದ ಕೋಟೆ ಆವರಣದಿಂದ ಗಾಂಧಿ ಮೈದಾನದ ವರೆಗೆ ಕೈಗೊಂಡ ಸಿರಿಧಾನ್ಯ ನಡಿಗೆ ಕಾರ್ಯಕ್ರಮವನ್ನು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಶುಕ್ರವಾರ ಉದ್ಘಾಟಿಸಿದರು. ಬಳಿಕ ಪಾಕ ಸ್ಪರ್ಧೆ ಕಾರ್ಯಕ್ರಮವನ್ನು ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಉದ್ಘಾಟಿಸಿ, ಈ ಸ್ಪರ್ಧೆಯಲ್ಲಿ ಭಾಗವಹಿಸಿರುವ…

ಶಬರಿಮಲೆ ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

ನವೆಂಬರ್‌ 15ರಿಂದ ಡಿ.15ರ ಅವಧಿಯಲ್ಲಿ ಶಬರಿಮಲೆಗೆ 23,44,490 ಭಕ್ತರು ಭೇಟಿ ನೀಡಿದ್ದಾರೆ. ಭಕ್ತರು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳ ಪೊಲೀಸ್‌ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಕಳೆದ ವರ್ಷ ಈ ಅವಧಿಯಲ್ಲಿ 19,03,321 ಭಕ್ತರು ದರ್ಶನ ಪಡೆದಿದ್ದರು. ಭಕ್ತರು ವರ್ಚುವಲ್‌ ಸರತಿಯಲ್ಲಿ ನಿಗದಿತ…

ನೆಲ್ಯಹುದಿಕೇರಿಯಲ್ಲಿ ವಚನ ಗಾಯನ ಕಾರ್ಯಕ್ರಮ

ಕೊಡಗು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ವತಿಯಿಂದ ನೆಲ್ಲಿಹುದಿಕೇರಿಯಾ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ವಚನ ಗಾಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ಸಾಹಿತಿ ಶ್ರೀ ಕಣಿವೆ ಭಾರದ್ವಾಜ್ ಆನಂದ ತೀರ್ಥ ಮಾತನಾಡಿ, “ಭೂಮಿಯ ಮೇಲಿನ ಸಕಲ ಜೀವಿಗಳಿಗೂ ಬದುಕುವ ಸಮಾನ ಹಕ್ಕನ್ನು…

ಆಡಳಿತಾರೂಢ ಬಿಜೆಪಿಯನ್ನು ಕಾಂಗ್ರೆಸ್ ಎಚ್ಚರಿಕೆಯಿಂದ ವಿರೋಧ ಮಾಡಿದರೆ ಒಳಿತು!

ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಇತ್ತೀಚೆಗೆ, “ಅಂಬೇಡ್ಕರ್ ಅವರ ಹೆಸರನ್ನು ಆಗಾಗ್ಗೆ ಹೇಳುವುದು ಒಂದು ಫ್ಯಾಷನ್ ಆಗಿ ಹೋಗಿದೆ. ಇದರ ಬದಲು ಅವರು ದೇವರ ಹೆಸರನ್ನು ಸ್ಮರಣೆ ಮಾಡಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಪ್ರಾಪ್ತಿ ಆಗುತ್ತಿತ್ತು.…

ಕ್ರಿಕೆಟರ್ ರಾಬಿನ್ ಉತ್ತಪ್ಪ ವಿರುದ್ಧ ಅರೆಸ್ಟ್ ವಾರಂಟ್!

ಕ್ರಿಕೆಟರ್ ರಾಬಿನ್ ಉತ್ತಪ್ಪ ತಮ್ಮ ಸ್ವಂತ ಕಂಪನಿಯ ಉದ್ಯೋಗಿಗಳ ಫಿಎಫ್ ಹಣ ಪಾವತಿಸದೇ ವಂಚಿಸಿರುವ ಹಿನ್ನೆಲೆಯಲ್ಲಿ ಈಗ ಮಾಜಿ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಬಂಧಿಸುವಂತೆ ಅರೆಸ್ಟ್ ವಾರೆಂಟ್ ಜಾರಿ ಮಾಡಲಾಗಿದೆ ಎನ್ನಲಾಗಿದೆ. ರಾಬಿನ್ ಉತ್ತಪ್ಪ ಸೆಂಚುರಿಸ್ ಲೈಫ್ ಸ್ಟೈಲ್…

ಬಿಜೆಪಿ MLC ಸಿ.ಟಿ ರವಿ ಬಿಗ್ ರಿಲೀಫ್: ತಕ್ಷಣವೇ ಬಿಡುಗಡೆಗೆ ಕೋರ್ಟ್ ಆದೇಶ

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಸಂಬಂಧ ದಾಖಲಾಗಿದ್ದಂತ ಎಫ್‌ಐಆರ್ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಸೆಷನ್ಸ್ ನ್ಯಾಯಾಲಯವು, ಪರಿಷತ್ ಸದಸ್ಯ…

ಕೊಡವ ಸಾಹಿತ್ಯ ಅಕಾಡೆಮಿಯಿಂದ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಕಳೆದ 2022-23, 2023-24ನೇ ಸಾಲಿನ ಗೌರವ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಕೊಡವ ಭಾಷೆ-ಸಾಹಿತ್ಯ ಕ್ಷೇತ್ರ, ಕೊಡವ ಕಲೆ-ಜಾನಪದ ಕ್ಷೇತ್ರ, ಕೊಡವ ಸಂಸ್ಕøತಿ-ಸಮಾಜ ಸೇವಾ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸಿರುವ ಸಾಧಕರನ್ನು ಈ…

ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

ಸಕ್ಕರೆ ನಾಡಿನಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗಿಸಿ ಉದ್ಘಾಟಿಸುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು. ನಾನು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅತ್ಯಂತ ಖುಷಿಯಿಂದ ಪಾಲ್ಗೊಂಡಿದ್ದೇನೆ. ಮಂಡ್ಯ…

ಪ್ರವೀಣ್ ನೆಟ್ಟಾರು ಹತ್ಯೆ; ಪ್ರಕರಣದ 6ನೇ ಆರೋಪಿ ಅರೆಸ್ಟ್ ಮಾಡಿದ NIA

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ಆರನೇ ಆರೋಪಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ. ಬಂಧಿತರನ್ನು ಬಂಟ್ವಾಳ ತಾಲ್ಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂದು ಗುರುತಿಸಲಾಗಿದೆ.