ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿ ಸದ್ಯದಲ್ಲೇ ಆರಂಭ ವಿರಾಜಪೇಟೆ ಪುರಸಭಾ ಅಧ್ಯಕ್ಷೆ ದೇಚಮ್ಮ ಕಾಳಪ್ಪ ಸ್ಪಷ್ಟನೆ
ಭಾರಿ ಮಳೆಯಿಂದಾಗಿ ದುರಸ್ತಿಗಿಡಾಗಿದ್ದ ಸುಂಕದಕಟ್ಟೆಯಿಂದ ವಿರಾಜಪೇಟೆ ಮುಖ್ಯರಸ್ತೆ ಡಾಂಬರೀಕರಣ ಕಾಮಗಾರಿಗೆ ಶಾಸಕ ಎ.ಎಸ್ ಪೊನ್ನಣ್ಣ ನವರ ಸೂಚನೆಯಂತೆ ವಿರಾಜಪೇಟೆ ಪುರಸಭೆಯ ಅಧ್ಯಕ್ಷರಾದ ಶ್ರೀಮತಿ ಮನೆಯಪಂಡ ದೇಚಮ್ಮ ಕಾಳಪ್ಪ ರವರ ನೇತೃತ್ವದಲ್ಲಿ ಕಾಮಗಾರಿಗೆ ಕಳೆದ ಕೆಲವು ದಿನಗಳ ಹಿಂದೆ ಚಾಲನೆ ನೀಡಲಾಗಿತ್ತು. ಆದರೆ…