Category: Uncategorized

ಶನಿವಾರಸಂತೆಯಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಯತ್ನ: ಆರೋಪಿ ಬಂಧನ

ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಬಳಿಯ ದುಂಡಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಯತ್ನ ನಡೆದಿದ್ದು ಸ್ಥಳೀಯರು ಧರ್ಮ ದೇಟು ಕೊಟ್ಟು ಪೊಲೀಸರಿಗೆ ಒಪ್ಪಿಸಿದ ಘಟನೆ ನಡೆದಿದೆ. ಇಲ್ಲಿಗೆ ಸಮೀಪದ ಕಿರಿಬಿಳಹ ಗ್ರಾಮದ ಲೋಕೇಶ್ ಅಲಿಯಾಸ್ ಪುಟ್ಟ ಅತ್ಯಾಚಾರಕ್ಕೆ…

ಡಿ.ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆದೂರದೃಷ್ಟಿಯ ನಾಯಕ ಡಿ.ದೇವರಾಜ ಅರಸು: ಜಿಲ್ಲಾಧಿಕಾರಿ ವೆಂಕಟ್ ರಾಜಾ

ಡಿ.ದೇವರಾಜ ಅರಸು ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಉಳುವವನೆ ಭೂಮಿಯ ಒಡೆಯ, ಜೀತ ಪದ್ಧತಿ ನಿರ್ಮೂಲನೆ, ವಿದ್ಯಾರ್ಥಿ ನಿಲಯ ಸ್ಥಾಪನೆ, ಹಿಂದುಳಿದ ವರ್ಗಗಳಿಗೆ ನ್ಯಾಯ, ಎಲೆಕ್ಟ್ರಾನಿಕ್ ಸಿಟಿ ಆರಂಭ ಹೀಗೆ ಮಹತ್ವದ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ತುಂಬಾ ದೂರದೃಷ್ಟಿಯಿಂದ ಆಡಳಿತವನ್ನು ನಡೆಸಿ,…

ಕರವೇ ಕೊಡಗು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಯಾಗಿ ಜ್ಯೋತಿ ಕುದುಪಜೆ ನೇಮಕ

ಕರ್ನಾಟಕ ರಕ್ಷಣಾ ವೇದಿಕೆಯ ಕೇಂದ್ರ ಕಚೇರಿಯಲ್ಲಿ, ರಾಜ್ಯಾಧ್ಯಕ್ಷರಾದ ಟಿ. ಎ. ನಾರಾಯಣಗೌಡರ ನೇತೃತ್ವದಲ್ಲಿ ಜ್ಯೋತಿ ಕುದುಪಜೆ ಅವರನ್ನು ಕೊಡಗು ಜಿಲ್ಲೆಯ ಮಹಿಳಾ ಘಟಕದ ನೂತನ ಜಿಲ್ಲಾ ಅಧ್ಯಕ್ಷೆಯಾಗಿ ಹಾಗೂ ದಿವ್ಯ ದೇವಾಂಗರನ್ನು ನೂತನ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಧಿಕೃತವಾಗಿ ನೇಮಕ ಮಾಡಲಾಯಿತು.…

ಹುಲಸೆಯಲ್ಲಿ ಮಳೆಗೆ ಮನೆ ಗೋಡೆ ಕುಸಿದು ಒಬ್ಬರಿಗೆ ಗಾಯ

ಕುಶಾಲನಗರ ತಾಲ್ಲೂಕಿನ ಹುಲಸೆ ಗ್ರಾಮದಲ್ಲಿ ಮಳೆಯಿಂದಾಗಿ ಸಂಭವಿಸಿದ ಮನೆ ಗೋಡೆ ಕುಸಿತದಿಂದ ಒಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಕುಶಾಲನಗರ ಸಮುದಾಯದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಗಾಯಳು ಸಂತೋಷ್ ರನ್ನು ತಹಶೀಲ್ದಾರ್ ಕಿರಣ್ ಗೌರಯ್ಯ ಭೇಟಿ ನೀಡಿ ಅರೋಗ್ಯ ವಿಚಾರಿಸಿದರು.

ಮಡಿಕೇರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಡೆಗೋಡೆ ಕುಸಿತದ ಭೀತಿ

ಮಡಿಕೇರಿ ಮಂಗಳೂರು ರಸ್ತೆಯಲ್ಲಿ ( ರಾಷ್ಟ್ರೀಯ ಹೆದ್ದಾರಿ 275) ನಿರ್ಮಿಸಿರುವ ಬೃಹತ್ ತಡೆಗೋಡೆಯಲ್ಲಿ ಬಿರುಕು‌ ಕಾಣಿಸಿಕೊಂಡು ಕುಸಿಯುವ ಅಪಾಯ ಎದುರಾಗಿದೆ. ಐದು ಕುಟುಂಬಗಳನ್ನು ಜಿಲ್ಲಾಡಳಿತ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. 2018 ರ ಭೂ ಕುಸಿತದ ನಂತರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ನಿರ್ಮಾಣವಾಗಿರುವ…

ಟಿಂಬರ್ ಲಾರಿ ಪಲ್ಟಿ:ಚಾಲಕ ಪಾರು

ಸಿಲ್ವರ್ ಮರದ ನಾಟ ಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ರಸ್ತೆಯಲ್ಲಿನ ಹೊಂಡಕ್ಕೆ ಸಿಲುಕಿ ಮಗುಚಿಕೊಂಡ ಘಟನೆ ಸೋಮವಾರಪೇಟೆ ತಾಲ್ಲೂಕಿನ ಮುಳ್ಳೂರುನಲ್ಲಿ ನಡೆದಿದೆ. ಇಲ್ಲಿನ ಹೊನ್ನೇಕೊಪ್ಪ-ನಾಗವಾರ ರಸ್ತೆಯಲ್ಲಿ ತೊರೆಯೊಂದಕ್ಕೆ ನಿರ್ಮಿಸಲಾಗಿದ್ದ ಸೇತುವೆ ಮೇಲೆ ದಾಟು ತ್ತಿದ್ದ ವೇಳೆ ಈ ಘಟನೆ ಸಂಭವಿಸಿದ್ದು, ಲಾರಿ ಚಾಲಕ…

ಹಾರಂಗಿ ಕ್ರೇಸ್ಟ್ ಗೇಟ್ ಗಳಿಗೆ ವಿಶೇಷ ದೀಪಾಲಂಕಾರ

ಕೊಡಗಿನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಕಾವೇರಿ ಜಲನಯನದ ಪ್ರಮುಖ ಜಲಾಶಯಗಳಲ್ಲಿ ಒಂದಾದ ಹಾರಂಗಿ ಜಲಾಶಯ ಕ್ಕೆ ಒಳ ಹರಿವು ಹೆಚ್ಚಾಗಿರುವ ಪರಿಣಾಮ ಗೇಟ್ ಮೂಲಕ ನದಿಗೆ ಹರಿಬಿಡಲಾಗುತ್ತಿದೆ. ನಿರಂತರವಾಗಿ ನೀರು ಹರಿಯುತ್ತಿರುವುದರಿಂದ ನೀರಾವರಿ ಇಲಾಖೆ ವತಿಯಿಂದ ಮುಖ್ಯ ಗೇಟ್ ಗಳಲ್ಲಿ ಬಣ್ಣ ಬಣ್ಣದ…

ಮಾಹಿತಿ ಸಂಪರ್ಕ ಸಭೆ

ಮಡಿಕೇರಿ ನಗರ ಮತ್ತು ಸುತ್ತ ಮುತ್ತಲ ಹೋಟೆಲ್, ರೆಸಾರ್ಟ್ ಮತ್ತು ಹೋಂ ಸ್ಟೇ ಮಾಲೀಕರುಗಳ ಸಭೆಯನ್ನು ಇಂದು ನಗರದ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಆಯೋಜಿಸಲಾಗಿತ್ತು. ಪ್ರವಾಸಿಗರ ತಾಣವಾಗಿರುವ ಮಡಿಕೇರಿ ನಗರಕ್ಕೆ ಅಸಂಖ್ಯಾತ ಪ್ರವಾಸಿಗರು ಭೇಟಿ ನೀಡುತ್ತಿದ್ದು ಪ್ರವಾಸಿಗರಿಗೆ ಆತಿಥ್ಯವನ್ನು ಒದಗಿಸುವ…

ವಿರಾಜಪೇಟೆ ಮಲೆತಿರುಕೆ ಬೆಟ್ಟಕ್ಕೆ ಆಕಸ್ಮಿಕ ಬೆಂಕಿ!

ಇತಿಹಾಸ ಪ್ರಸಿದ್ಧ ಮಲೆತಿರುಕೆ ಬೆಟ್ಟಕ್ಕೆ ಮಧ್ಯಾಹ್ನ 2 ಗಂಟೆಗೆ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು,ಸ್ಥಳೀಯರು ಪುರಸಭೆ.ಪೊಲೀಸ್ ಇಲಾಖೆ, ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿ ಅಗ್ನಿ ನಂದಿಸಲು ಪ್ರಯತ್ನ ಮಾಡುತ್ತಿದ್ದತೆ ಪುರ ಸಭೆ ಅಧ್ಯಕ್ಷರಾದ ಶ್ರೀ ಮತಿ ದೇಚಮ್ಮ ಕಾಳಪ್ಪ ಹಾಗೂ ಸಿಬ್ಬಂದಿ…