Category: Uncategorized

ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸಲು ಎಡಿಸಿ ಐಶ್ವರ್ಯ ಸೂಚನೆ

ಶಿಶು ಮರಣ ತಡೆಯಲು ಹೆಚ್ಚಿನ ಜಾಗೃತಿ ಮೂಡಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ಶಿಶು ಮತ್ತು ತಾಯಿ ಮರಣ ನಿಯಂತ್ರಣ…

ಗ್ರಾಮ ಪಂಚಾಯಿತಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲುವು

ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿಯಲ್ಲಿ ತೆರವಾಗಿದ್ದ ಕ್ಷೇತ್ರದ ಸ್ಥಾನಕ್ಕೆ ನವೆಂಬರ್ 23 ರಂದು ನಡೆದ ಉಪಚುನಾವಣೆಯಲ್ಲಿ ಸ್ಪರ್ದಿಸಿದ್ದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಾಗರ್ ಸುಮಾರು 51 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ವಿರುದ್ಧ ಗೆಲುವು ಸಾಧಿಸಿದ್ದಾರೆ.

ನ.30 ರಂದು ಜಿಲ್ಲಾ ಮಟ್ಟದ ಯುವಜನೋತ್ಸವ

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ, ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಹಾಗೂ ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ…

ಬ್ಯಾರಿಕೇಡ್ ಅಡಿಯಲ್ಲಿ ಬಂಧಿಯಾದ ಕಾಡಾನೆ

ಆಹಾರ ಅರಸಿ ಬಂದಿದ್ದ ಕಾಡಾನೆ ಅರಣ್ಯದಂಚಿನಲ್ಲಿ ಅಳವಡಿಸಲಾಗಿರುವ ಬ್ಯಾರಿಕೇಡ್ ನ ಅಡಿಯಲ್ಲಿ ಸಿಲುಕಿ ಕೆಲ ಸಮಯ ಬಂಧಿಯಾದ ಘಟನೆ ವಾಲ್ ನೂರಿನಲ್ಲಿ ನಡೆದಿದೆ. ಕಾಡಾನೆ ರೈಲ್ವೇ ಬ್ಯಾರಿಕೇಡ್ ನ ಅಡಿಯಿಂದ ನುಸುಳಿ ತೆವಳಿಕೊಂಡು ದಾಟಲು ಯತ್ನಿಸುತ್ತಿದ್ದಾಗ ಬೆನ್ನು ಮೂಳೆ ಬ್ಯಾರಿಕೇಡ್ ಗೆ…

ವೀರ ಸೇನಾನಿಗಳ ಅವಹೇಳನ ಮಾಡಿದ ಆರೋಪಿ ವಕೀಲ ವಿದ್ಯಾಧರ್ ಗೆ ತಡರಾತ್ರಿಯೇ ಜಾಮೀನು!

ನಿನ್ನೆ ಸಾಮಾಜಿಕ ಜಾಲ ತಾಣದಲ್ಲಿ ವೀರ ಸೇನಾನಿ ಗಳಾದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಮತ್ತು ಜನರಲ್ ತಿಮ್ಮಯ್ಯ ವಿರುದ್ಧ ಶ್ರೀವತ್ಸ ಭಟ್ ಹೆಸರಿನಲ್ಲಿ ನಕಲಿ ಖಾತೆ ತೆರೆದು ಅವಹೇಳನಕಾರಿ ಪೋಸ್ಟ್ ಮಾಡಿದ್ದ ಮಡಿಕೇರಿ ವಕೀಲ ಕೆ.ವಿ ವಿದ್ಯಾಧರ್ ಗೌಡ ಅವರನ್ನು ಪೊಲೀಸರು…

ಕಾವೇರಿ ಕ್ಷೇತ್ರದಲ್ಲಿ 30 ದಿನದಲ್ಲಿ 1.60 ಲಕ್ಷ ಭಕ್ತರಿಗೆ ಅನ್ನಪ್ರಸಾದ

ಶ್ರೀ ಕ್ಷೇತ್ರ ತಲಕಾವೇರಿಯಲ್ಲಿ ಕೊಡಗು ಏಕೀಕರಣ ರಂಗ ಪ್ರತಿವರ್ಷದಂತೆ ನಡೆಸಿಕೊಂಡು ಬರುತ್ತಿರುವ ಅನ್ನಪ್ರಸಾದ ಯಶಸ್ವಿಯಾಗಿ ಪೂರ್ಣಗೊಂಡಿದ್ಧು ಕಳೆದ 30 ದಿನದಲ್ಲಿ 1.60 ಲಕ್ಷ ಭಕ್ತರಿಗೆ ನೀಡಲಾಗಿದೆ. ಕಳೆದ 30 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಅನ್ನಸಂತರ್ಪಣೆ ಬೆಳಗ್ಗಿನ ಉಪಹಾರದ ಭಾಗವಾಗಿ 45 ಸಾವಿರ…

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿ.1 ರಿಂದ ಆರಂಭ

ಬೆಂಬಲ ಬೆಲೆ ಯೋಜನೆಯಡಿ ಭತ್ತ ಖರೀದಿ ಪ್ರಕ್ರಿಯೆ ಡಿಸೆಂಬರ್ 1 ರಿಂದ ಆರಂಭವಾಗಲಿದ್ದು, ಜಿಲ್ಲೆಯ ರೈತರು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಕೋರಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ 2024-25ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ…

ಬ್ಯಾಚುಲರ್ ಗಣಪನ ಬಳಿ ಪ್ರೇಮಿಗಳ ಪ್ರೀತಿ ನಿವೇದನೆ

ಐತಿಹಾಸಿಕ ಕುಶಾಲನಗರ ಮಹಾಗಣಪತಿ ರಾಥೋತ್ಸವ ಸಂಪನ್ನಗೊಂಡಿದೆ, ಹಲವು ವರ್ಷ ಬಳಿಕ ಸಹಸ್ರಾರು ಭಕ್ತರು ಗಣಪನ ದರ್ಶನ ಪಡೆದು ಪುನೀತರಾದರು, ಹಣ್ಣುಕಾಯಿ, ಈಡುಗಾಯಿ ಎಲ್ಲಾ ಸೇವೆ ನಡೆದವು. ಇದರ ಮದ್ಯೆ ಪ್ರೇಮಿಗಳು ಗಣಪತಿ ಮುಂದೆ ತಮ್ಮ ಪ್ರೇಮ ನಿವೇದನೆ ತೋಡಿಕೊಂಡಿದ್ದಾರೆ. ಹಣ್ಣು ಜವನ…

ಇಸ್ಕಾನ್ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ ಬಾಂಗ್ಲಾ ಪೊಲೀಸರು!

ಇದೀಗ ಬಾಂಗ್ಲಾದೇಶದ ಪೊಲೀಸರು ಹಿಂದೂ ಧಾರ್ಮಿಕ ಸಂಘಟನೆಯಾದ ಇಸ್ಕಾನ್ (ಇಂಟರ್ ನ್ಯಾಷನಲ್ ಸೊಸೈಟಿ ಫಾರ್ ಕೃಷ್ಣ ಕಾನ್ಶಿಯಸ್ ನೆಸ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿದ್ದಾರೆ. ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಕೋಮುಗಲಭೆಯಲ್ಲಿ ಇಸ್ಕಾನ್ ಸದಸ್ಯರು ಭಾಗಿಯಾಗಿದ್ದಾರೆ ಎಂದು ಪೊಲೀಸರು ಪ್ರತಿಪಾದಿಸಿದ್ದಾರೆ. ಈ ಹಿಂದೆ…

ಮೈಸೂರಿನಲ್ಲಿ ಮರವೇರಿ ಕುಳಿತ ಬೃಹತ್ ಗಾತ್ರದ ಹೆಬ್ಬಾವು| ವಿಡಿಯೋ ಸಮೇತ ಸುದ್ದಿ‌ ನೋಡಿ

ದಟ್ಟ ಅರಣ್ಯದಂಚಿನಲ್ಲಿರುವ ಹಾಡಿಯ ಬಳಿ ಬೃಹತ್ ಗಾತ್ರದ ಹೆಬ್ಬಾವೊಂದು ಕಾಣಿಸಿಕೊಂಡಿದ್ದು, ಮನುಷ್ಯನಿಗಿಂತ ಎರಡು ಪಟ್ಟು ದೊಡ್ಡದಿರುವ ಈ ದೈತ್ಯ ಹಾವು ಮರವನ್ನೇರುವ ದೃಶ್ಯವನ್ನು ಕಂಡು ಕಾಡಿನ ಮಕ್ಕಳು ಬೆಚ್ಚಿ ಬಿದ್ದಿದ್ದಾರೆ.ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯ ಅರಣ್ಯದ ಸಮೀಪದಲ್ಲಿರುವ ಹಾಡಿಯ ಬಳಿ ಮನುಷ್ಯನಿಗಿಂತ ಎರಡು…