ದಕ್ಷಿಣ ವಲಯ ಹಾಕಿ:ಹಾಕಿ ಕರ್ನಾಟಕ ಬಾಲಕರು ಚಾಂಪಿಯನ್ಸ್, ಬಾಲಕಿಯರಿಗೆ ಕಂಚು
ಹಾಕಿ ಇಂಡಿಯಾ ವತಿಯಿಂದ ಏರ್ಪಡಿಸಲಾಗಿದ್ದ ಪ್ರಥಮ ದಕ್ಷಿಣ ವಲಯ ಸಬ್ ಜೂನಿಯರ್-೨೦೨೩ ಬಾಲಕ ಹಾಗೂ ಬಾಲಕಿಯರ ಹಾಕಿ ಪಂದ್ಯಾವಳಿಯಲ್ಲಿ ಬಹುತೇಕ ಕೊಡಗು ಜಿಲ್ಲೆಯ ಆಟಗಾರರನ್ನೊಳಗೊಂಡ ಹಾಕಿ ಕರ್ನಾಟಕ ಬಾಲಕರ ತಂಡ ಚಾಂಪಿಯನ್ ಪಟ್ಟ ಗಳಿಸುವದರೊಂದಿಗೆ ಚಿನ್ನದ ಬಹುಮಾನಕ್ಕೆ ಮುತ್ತಿಕ್ಕಿದೆ. ತಮಿಳುನಾಡಿನ ಚೆನ್ನೈ…