Category: Uncategorized

ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ

ಕಾನೂನು ಸೇವಾ ಪ್ರಾಧಿಕಾರ ಎಂದರೆ ಪ್ರತಿಯೊಬ್ಬರಿಗೂ ಎಲ್ಲಾ ರೀತಿಯ ಉಚಿತ ಕಾನೂನು ನೆರವು ಮತ್ತು ಅರಿವನ್ನು ನೀಡುವುದು. ಲೋಕ ಅದಾಲತ್ ಮೂಲಕ ರಾಜಿ ಸಂಧಾನ ಏರ್ಪಡಿಸಿ ವ್ಯಾಜ್ಯಗಳನ್ನು ಇತ್ಯರ್ಥಪಡಿಸುವುದು ಉದ್ದೇಶವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾಪ್ರಾಧಿಕಾರದ…

ನವೆಂಬರ್ 15ರಂದು ಭಾಗಮಂಡಲದಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಕೊಡಗು ಜಿಲ್ಲಾ ವಿಶ್ವ ಹಿಂದೂ ಪರಿಷತ್ ವತಿಯಿಂದ ನವೆಂಬರ್ 15ರಂದು ಸಂಜೆ 5:00 ಗಂಟೆಗೆ ಭಾಗಮಂಡಲದ ಕಾವೇರಿ ಕನ್ನಿಕೆ ಹಾಗೂ ಸುಜೋತಿ ನದಿಗಳ ತ್ರಿವೇಣಿ ಸಂಗಮದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಭಜನೆ, ವೇದಘೋಷದೊಂದಿಗೆ ಕಾವೇರಮ್ಮನಿಗೆ ಆರತಿ ಬೆಳಗಲಾಗುವುದು. ಈ ಕಾರ್ಯಕ್ರಮಕ್ಕೆ…

ಗೂಗಲ್ ನಲ್ಲಿ ಹೆಚ್ಚು ಸರ್ಚ್ ಆದ ಕೊಡಗು ಜಿಲ್ಲೆ| ಕಳೆದ ವರ್ಷ 43,69,507 ಮಂದಿ ಪ್ರವಾಸಿಗರು ಕೊಡಗು ಜಿಲ್ಲೆಗೆ ಭೇಟಿ| ಹೋಂಸ್ಟೇಗಳ ನಿರ್ವಹಣೆ ಕುರಿತು ತರಬೇತಿ ಕಾರ್ಯಾಗಾರ|

ಗೂಗಲ್ ನಲ್ಲಿ ಹೆಚ್ಚು ಸರ್ಚ್ ಆದ ಕೊಡಗು ಜಿಲ್ಲೆ ಭಾರತ ಸರ್ಕಾರದ ಸೂಕ್ಷ್ಮ ಸಣ್ಣ ಮತ್ತು ಮಧ್ಯಮ ಉದ್ಯಮಗಳ ಅಭಿವೃದ್ಧಿ ಮತ್ತು ಸೌಲಭ್ಯ ಕಚೇರಿ ಮಂಗಳೂರು (ಎಂಎಸ್‍ಎಂಇ) ಕ್ಯಾಟಲಿಸ್ಟ್ ವಿಮೆನ್ ಎಂಟ್ರೆಫ್ರೆನ್ಸ್ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಕೊಡಗು ಜಿಲ್ಲೆ ಹೋಂ-ಸ್ಟೇ…

ಪ್ರಾದೇಶಿಕ ಭಾಷಿಕರನ್ನು ಒಟ್ಟು ಗೂಡಿಸುವ ಶಕ್ತಿ ಮಾತೃ ಭಾಷೆಗಿದೆ:ಡಾ. ಮಂತರ್ ಗೌಡ

ಕೊಡಗು ಜಿಲ್ಲೆಗೆ ಅಕ್ಕಪಕ್ಕ ಹಲವು ಭಾಷಿಕರ ಪ್ರಭಾವವಿದೆ, ಆದ್ರೆ ಕನ್ನಡ ಎಲ್ಲರನ್ನು ಒಟ್ಟುಗೂಡಿಸಿದೆ ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕುಶಾಲನಗರದಲ್ಲಿ ಏರ್ಪಡಿಸಿದ್ದ 5 ಸಾವಿರ ಮಂದಿಯಿಂದ ಕಂಠಗಾಯನ ಕಾರ್ಯಕ್ರಮದ ಅರಶಿಣ ಕುಂಕುಮ ವೇದಿಕೆಯಲ್ಲಿ…

ವಿವಿಧ ಗ್ರಾಮೀಣ ಬ್ಯಾಂಕುಗಳ ವಿಲೀನಕ್ಕೆ ಸರ್ಕಾರ ಸಜ್ಜು

ಭಾರತದಲ್ಲಿ ಈಗ ಮತ್ತೊಂದು ಸುತ್ತಿನ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಆರಂಭವಾಗಬಹುದು ಎನ್ನಲಾಗುತ್ತಿದೆ. ಪ್ರತಿಯೊಂದು ರಾಜ್ಯದಲ್ಲೂ ಒಂದು ಗ್ರಾಮೀಣ ಬ್ಯಾಂಕ್​ಗೆ ಸಂಖ್ಯೆ ಸೀಮಿತಗೊಳಿಸುವ ಗುರಿ ಇದೆ. ಸದ್ಯ ದೇಶದ ವಿವಿಧೆಡೆ 43 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿದ್ದು, ಅವುಗಳ ಸಂಖ್ಯೆಯನ್ನು 28ಕ್ಕೆ…

‘ಮಂಥ್ಲಿ ಮನಿ’ ಬಾರ್‌ಗಳಿಂದ ಅಬಕಾರಿ ಇಲಾಖೆ 15 ಕೋಟಿ ಲಂಚ ವಸೂಲಿ: ರಾಜ್ಯಪಾಲ, ಸಿಎಂಗೆ ಪತ್ರ, ನ.20ಕ್ಕೆ ಮದ್ಯ ಮಾರಾಟ ಬಂದ್!

ವಾಲ್ಮೀಕಿ ನಿಗಮ ಹಗರಣ, ಮುಡಾ ಹಗರಣ, ವಕ್ಫ್ ಆಸ್ತಿ ವಿವಾದಗಳಿಂದ ಕೆಂಗೆಟ್ಟಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅಬಕಾರಿ ಇಲಾಖೆಯು ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಅಬಕಾರಿ ಇಲಾಖೆ…

ಮಡಿಕೇರಿಯಲ್ಲಿ ಸಂಭ್ರಮದ 69 ನೇ ಕನ್ನಡ ರಾಜ್ಯೋತ್ಸವ ಆಚರಣೆ

ಕೊಡಗು ಜಿಲ್ಲೆಯ ಜಿಲ್ಲಾ ಕೇಂದ್ರ ಮಡಿಕೇರಿಯ ಕೋಟೆ ಆವರಣದಲ್ಲಿ ಜಿಲ್ಲಾಡಳಿತದಿಂದ ಕನ್ನಡ ರಾಜ್ಯೋತ್ಸವ ಸಂಭ್ರಮ ಸಡಗರದಿಂದ ಆಚರಿಸಲಾಯಿತು.ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್ ಎಸ್ ಬೋಸರಾಜ್ ರಾಷ್ರಧ್ವಜರೋಹಣ ನೆರವೇರಿಸಿ ಧ್ವಜ ವಂದನೆ ಸ್ವೀಕರಿಸಿದರು. ಪಥಸಂಚಲನ ಸಿದ್ಧತೆ ವೀಕ್ಷಿಸಿದ ಬಳಿಕಜಿಲ್ಲಾ ಸಶಸ್ತ್ರ ಮೀಸಲು…

ಗಾಯಳುವಿಗೆ ಶಾಸಕ ಪೊನ್ನಣ್ಣರಿಂದ ನೆರವಿನ ಭರವಸೆ

ಇತ್ತೀಚೆಗೆ ಅಪಘಾತದಲ್ಲಿ ತೀವ್ರ ಗಾಯಗೊಂಡು ತಮ್ಮ ಬಲಗಾಲನ್ನು ಕಳೆದುಕೊಂಡಿದ್ದ ಶ್ಯಾಮ್ ಕೊಯಿನಾಡು ರವರ ಮನೆಗೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಹಾಗು ಕೊಡಗು ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ರವರು ಭೇಟಿ ನೀಡಿ ಆರೋಗ್ಯ…

ಇತಿಹಾಸ ಪ್ರಸಿದ್ಧ ವೀರಭದ್ರ ಗುಡಿಯಲ್ಲಿ ಸ್ವಚ್ಛತಾ ಕಾರ್ಯ

ಬೆಳಕಿನ ಹಬ್ಬ ದೀಪಾವಳಿ ನಿಮಿತ್ತ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರ ಸ್ವಾಮಿ ಗರ್ಭಗುಡಿಗೆ ಸಂಕಲ್ಪ ಪೂಜೆ ಹಿನ್ನಲೆ ದೇವಸ್ಥಾನದ ಸುತ್ತಮುತ್ತ ಗ್ರಾಮಸ್ಥರೆಲ್ಲರೂ ಸೇರಿ ಗಿಡ ಗಂಟಿಯಿಂದ ಕೂಡಿದ್ದ ದೇವಾಲಯದ ಆವರಣದಲ್ಲಿ ಶ್ರಮದಾನ ನಡೆಸಲಾಯಿತು.

ವಿರಾಜಪೇಟೆ ಪುರಸಭೆಯ ನೂತನ ಆಡಳಿತದ ಮೊದಲ ಸಾಮಾನ್ಯ ಸಭೆ: ಪುರಸಭೆ ಅಭಿವೃದ್ಧಿ ಗೆ ಏಳು ವರೆ ಕೋಟಿ ಬಿಡುಗಡೆ ಶಾಸಕ ಎ.ಎಸ್ ಪೊನ್ನಣ್ಣ

ವಿರಾಜಪೇಟೆ ಪುರಸಭೆಯ ಎರಡನೇ ಅವಧಿಯಲ್ಲಿ ಮೊದಲ ಸಾಮನ್ಯ ಸಭೆಯು ವಿರಾಜಪೇಟೆ ಪುರಸಭೆ ಸದಸ್ಯರ ಸಭಾಂಗಣದಲ್ಲಿ ನಡೆಯಿತು.ಅಧ್ಯಕ್ಷರಾದ ದೇಚಮ್ಮ ಕಾಳಪ್ಪ ರವರ ಅಧ್ಯಕ್ಷತೆ ನಡೆದ ಸಭೆಯಲ್ಲಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ವಿರಾಜಪೇಟೆ ಪುರಸಭೆಗೆ ಏಳುವರೆ ಕೋಟಿ ಸರ್ಕಾರ…