Category: Uncategorized

ಕುಶಾಲನಗರದಲ್ಲಿ ಹನುಮ ಜಯಂತಿ: ಶಾಸಕರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ

ಕುಶಾಲನಗರ ಪಟ್ಟಣದಲ್ಲಿ ನಡೆಯಲಿರುವ ಹನುಮ ಜಯಂತಿ ಕುರಿತು ಸ್ಥಳೀಯ ಶಾಸಕ ಡಾ. ಮಂತರ್ ಗೌಡ ಅವರ ಸಮ್ಮುಖದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಭಾರಿಯು ಹನುಮ ಜಯಂತಿ ಅದ್ದೂರಿಯಾಗಿ ನಡೆಸಲಾಗುವುದು, ಎಂದಿನಂತೆ 10 ಮಂಟಪಗಳ ಮೆರವಣಿಗೆ ನಡೆಸಲಾಗುವುದು ಎಂದು ಶಾಸಕರಿಗೆ ಜಯಂತಿ…

“ಸ್ವಚ್ಛ ದೀಪಾವಳಿ, ಸ್ವಸ್ಥ ದೀಪಾವಳಿ” ಜಾಗೃತಿ ಅಭಿಯಾನ: ಪರಿಸರ ಸ್ನೇಹಿ

ಹಸಿರು ದೀಪಾವಳಿ ಆಚರಣೆಗೆ ಮನವಿಕೊಡಗು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಕೊಡಗು ಪ್ರಾದೇಶಿಕ ಕಚೇರಿ, ಶಾಲಾ ಶಿಕ್ಷಣ ಇಲಾಖೆ, ರಾಷ್ಟ್ರೀಯ ಹಸಿರು ಪಡೆಯ ಇಕೋ ಕ್ಲಬ್ ಘಟಕ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಕೊಡಗು…

ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಪ್ರತಿಯೊಬ್ಬರೂ ಆರೋಗ್ಯದ ಕಡೆ ಗಮನಹರಿಸಿ:ಡಾ.ಶೈಲಜಾ

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ನೀಮಾ ಕೊಡಗು ಇವರ ಸಹಯೋಗದೊಂದಿಗೆ 9 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯು ಮಹಿಳಾ ಸಬಲೀಕರಣಕ್ಕಾಗಿ ಆಯುರ್ವೇದ ಘೋಷವಾಕ್ಯದೊಂದಿಗೆ, ಮೇಕೇರಿ ಬಳಿಯ ಸತ್ಯಸಾಯಿ ಮಂದಿದಲ್ಲಿ ಮಂಗಳವಾರ ನಡೆಯಿತು. ರಾಷ್ಟ್ರೀಯ ಆಯುರ್ವೇದ ದಿನಾಚರಣೆಯಲ್ಲಿ ಯೋಗ…

ಅರ್ಹ ರಾಜಕೀಯ ಪ್ರಾತಿನಿದ್ಯದಿಂದ ಕೊಡಗು ವಂಚಿತ: ಸಂಕೇತ್ ಪೂವಯ್ಯ ತೀವ್ರ ಅಸಮಾಧಾನ

ಕೇಂದ್ರಾಡಳಿತ ಪ್ರದೇಶವಾಗಿದ್ದ ಗೋವಾ ರಾಜ್ಯ 15 ಲಕ್ಷ ಜನಸಂಖ್ಯೆಗೆ ಎರಡು ಲೋಕಸಭೆ ಹಾಗೂ 40 ವಿಧಾನಸಭಾ ಸ್ಥಾನವನ್ನು ಹೊಂದಿದೆ. ಆದರೆ ಪ್ರತ್ಯೇಕ ರಾಜ್ಯವಾಗಿದ್ದ ಕೊಡಗು ಒಂದು ಲೋಕಸಭೆ ಸ್ಥಾನವನ್ನು ಹೊಂದಿಲ್ಲ. ಕೇವಲ ಎರಡು ವಿಧಾನಸಭಾ ಕ್ಷೇತ್ರವನ್ನು ಹೊಂದಿದ್ದು ಕೊಡಗಿಗೆ ಸೂಕ್ತ ರಾಜಕೀಯ…

ಮಾಯಮುಡಿ ಗ್ರಾಮದ ಕಮಟೆ ಸುತ್ತಮುತ್ತ ಆನೆಗಳ ಉಪಟಳ; ಭತ್ತ ಫಸಲು ನಾಶ

ಮಾಯಮುಡಿ ಗ್ರಾಮದ ಕಮಟೆ ಸುತ್ತಮುತ್ತ ಕಾಡಾನೆಗಳು ಭತ್ತದ ನಾಶ ಮಾಡುತಿದ್ದು,ಕೈಯಿಗೆ ಬಂದ ಫಸಲು ಬಾಯಿಗೆ ಬಾರದಂತೆ ಆಗಿದೆ. ಕಾಡಾನೆಗಳ ಹಾವಳಿ ಸಂಬಂಧ ಅರಣ್ಯ ಇಲಾಖೆಗೆ ದೂರು ನೀಡಿದರೂ, ಕ್ರಮ ವಹಿಸುತಿಲ್ಲ ಎನ್ನುವ ಆರೋಪ ರೈತರಿಂದ ಕೇಳಿ ಬರುತ್ತಿದೆ. ಈಗಾಗಲೇ ನಷ್ಟ ಹೊಂದಿರುವ…

ಭಾರತದಲ್ಲಿ ಚೊಚ್ಚಲ ಟೆಸ್ಟ್ ಸರಣಿ ಗೆದ್ದು ಇತಿಹಾಸ ಸೃಷ್ಟಿಸಿದ ನ್ಯೂಜಿಲೆಂಡ್

ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯವನ್ನು 113 ರನ್​ಗಳಿಂದ ಗೆದ್ದುಕೊಂಡಿರುವ ನ್ಯೂಜಿಲೆಂಡ್ ತಂಡ ಇದೇ ಮೊದಲ ಬಾರಿಗೆ ಭಾರತದಲ್ಲಿ ಟೆಸ್ಟ್ ಸರಣಿ ಗೆದ್ದ ದಾಖಲೆ ನಿರ್ಮಿಸಿದೆ. ವಾಸ್ತವವಾಗಿ 1955 ರಿಂದ ಟೆಸ್ಟ್ ಸರಣಿಗಾಗಿ ಭಾರತ ಪ್ರವಾಸ ಮಾಡುತ್ತಿರುವ ನ್ಯೂಜಿಲೆಂಡ್ ತಂಡ, ಇದುವರೆಗೆ…

ತಾಯಿಯ ಅಕಾಲಿಕ ಮರಣ ಮನನೊಂದ‌ ಮಗ ನೇಣಿಗೆ ಶರಣು

ಪ್ರೀತಿ ವಾತ್ಸಲ್ಯದಿಂದ ಸಲುಹಿದ ತಾಯಿಯ ಅಕಾಲಿಕ ಮರಣ ನೆನೆದು ಮನನೊಂದ ಯುವಕ ನೇಣಿಗೆ ಶರಣಾದ ಘಟನೆ ನಗರದ ಮೈಕ್ರೋ ಸ್ಟೇಷನ್ ಚಿಕ್ಕಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ನಗರದ ಚಿಕ್ಕಪೇಟೆ ಮೈಕ್ರೋ ಸ್ಟೇಷನ್ ನಿವಾಸಿ ದಿವಂಗತ ಮೋಹನ್ ಕುಮಾರ್ ಮತ್ತು ಪಟ್ಟು ದಂಪತಿಗಳ ಪುತ್ರ…

ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಾಸಕ ಪ್ರದೀಪ್ ಈಶ್ವರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆ

ಬೆಂಗಳೂರು: ಮಾಜಿ ಸಂಸದ ಪ್ರತಾಪ್‌ ಸಿಂಹ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದ ಆರೋಪ ಸಂಬಂಧ ಶಾಸಕ ಪ್ರದೀಪ್‌ ಈಶ್ವರ್‌ ವಿರುದ್ಧದ ಪ್ರಕರಣಕ್ಕೆ ಕರ್ನಾಟಕ ಹೈಕೋರ್ಟ್‌ ಗುರುವಾರ ಮಧ್ಯಂತರ ತಡೆ ನೀಡಿದೆ. ತಮ್ಮ ವಿರುದ್ಧ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿನ ಎಲ್ಲ ತನಿಖಾ…

ಅ.31ಕ್ಕೆ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯ ಗೌಡರ ಸಂಸ್ಮರಣೆ

ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡಮಿ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡ ಅವರ ಸಂಸ್ಮರಣಾ ದಿನಾಚರಣೆಯ ಪ್ರಯುಕ್ತ ಅಕ್ಟೋಬರ್, 31 ರಂದು ಬೆಳಗ್ಗೆ 9.30 ಗಂಟೆಗೆ ನಗರದ…

ಕೂಡುಮಂಗಳೂರು ಗ್ರಾ.ಪಂ ಸಾಮಾನ್ಯ ಸಭೆ: ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸದಸ್ಯರ ಆಗ್ರಹ

ಜನರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸುವಂತೆ ಕೂಡುಮಂಗಳೂರು ಗ್ರಾ.ಪಂ ಸದಸ್ಯರು ಒತ್ತಾಯಿಸಿದ್ದಾರೆ. ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷರಾದ ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಕೂಡುಮಂಗಳೂರು ಗ್ರಾ.ಪಂ ಸದಸ್ಯರು ಒತ್ತಾಯಿಸಿದ್ದಾರೆ. ಪಂಚಾಯಿತಿಯಲ್ಲಿ ಜನರ ಸಮಸ್ಯೆಗಳಿಗೆ ಸ್ಪಂದನೆ ದೊರಕುತ್ತಿಲ್ಲ.…