Category: Uncategorized

ಡಿ. 4ರಿಂದ ವಿ.ಬಾಡಗದಲ್ಲಿ ಕೌಟುಂಬಿಕ ಹಾಕಿ ಪಂದ್ಯಾವಳಿ…

ಹೈಪ್ಲೈಯರ್ಸ್ ತಂಡದಿಂದ 3ನೇ ವರ್ಷದ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಬಿಟ್ಟಂಗಾಲ ಸಮೀಪದ ವಿ. ಬಾಡಗದ ಹೈ ಪ್ಲೈಯರ್ಸ್ ತಂಡದ ವತಿಯಿಂದ ಬಿಟ್ಟಂಗಾಲ, ಬಿ.ಶೆಟ್ಟಿಗೇರಿ ಮತ್ತು ಹಾತೂರು ಗ್ರಾ. ಪಂ. ವ್ಯಾಪ್ತಿಯಲ್ಲಿ ಐನ್ ಮನೆ ಹೊಂದಿರುವ ಕೊಡವ ಕುಟುಂಬಗಳ ತಂಡಗಳಿಗಾಗಿ 3ನೇ…

ಪ್ರವಾಸೋದ್ಯಮ ಇಲಾಖೆಯಿಂದ ‘ಕನೆಕ್ಟ್ ಕರ್ನಾಟಕ-2024’: ಹೋಂಸ್ಟೇ ಹೊಸ ನೀತಿ ಶೀಘ್ರ ಜಾರಿ: ಡಾ.ಕೆ.ವಿ.ರಾಜೇಂದ್ರ

ರಾಜ್ಯದಲ್ಲಿ ಹೋಂ ಸ್ಟೇ ನಿರ್ವಹಣೆ ಸಂಬಂಧ ನೂತನ ನೀತಿಯನ್ನು ಮುಂದಿನ ಜನವರಿ-ಫೆಬ್ರವರಿಯಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರಾದ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯಚಟುವಟಿಕೆಗಳು, ಪ್ರವಾಸೋದ್ಯಮ ನೀತಿ, ಮೂಲಭೂತ ಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ ಕ್ಷೇತ್ರದ ಬೆಳವಣಿಗೆಗೆ ಪೂರಕವಾಗಿ ಪ್ರಚಾರಾಂದೋಲನ,…

ಮಂಗಳೂರು ವಿಧಾನ ಪರಿಷತ್ ಚುನಾವಣೆ: ಬಿಜೆಪಿಯ ಕಿಶೋರ್ ಕುಮಾರ್ ಬೋಟ್ಯಾಡಿ ಜಯಭೇರಿ

ಕೋಟ ಶ್ರೀನಿವಾಸ ಪೂಜಾರಿ ಲೋಕಸಭೆಗೆ ಆಯ್ಕೆ ಯಾದ ಬಳಿಕ ತೆರವಾಗಿದ್ದ ದಕ್ಷಿಣ ಕನ್ನಡ ಪ್ರಾಧಿಕಾರ ಕ್ಷೇತ್ರದಲ್ಲಿ ನಡೆದ ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೋಟ್ಯಾಡಿ ಕಾಂಗ್ರೆಸ್ ವಿರುದ್ದ ಗೆಲುವಿನ ನಗೆ ಬೀರಿದ್ದಾರೆ. ಉಡುಪಿ ಮತ್ತು ದಕ್ಷಿಣಕನ್ನಡ ಜಿಲ್ಲೆಯ 5092…

ಬೇತ್ರಿಯಲ್ಲಿ ಮೊಸಳೆ ಪ್ರತ್ಯಕ್ಷ

ಮಳೆಗಾಲದಲ್ಲಿ ಕಾವೇರಿ ನದಿ ಉಕ್ಕಿಹರಿಯುವ ಸಂದರ್ಭ ಮಡಿಕೇರಿ ವಿರಾಜಪೇಟೆ ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಸೃಷ್ಟಿ ಮಾಡಿದ ಬೇತ್ರಿ ಇದೀಗ ಮೊಸಳೆಯಿಂದ ಸುದ್ದಿಯಲ್ಲಿದೆ ಕಾವೇರಿ ನದಿ ನೀರಿನಲ್ಲಿ ಸ್ವಲ್ಪ ಪ್ರಮಾಣದ ನೀರು ಇಳಿಕೆ ಕಂಡು ಬಂದಿದ್ದು ಹಾಗೇ ಬಿಸಿಲು ಕಾಣಿಸಿಕೊಂಡ ಕಾರಣ…

ದುಬಾರೆ ಶಿಬಿರದಲ್ಲಿ ಕಂಜನ್- ಧನಂಜಯ್ ಮತ್ತೆ ಕಾದಾಟ…!!

ವಿಶ್ವವಿಖ್ಯಾತ ನಾಡಹಬ್ಬ ದಸರಾದ ಜಂಬುಸವಾರಿ ಯಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ತೆರಳಿದ್ದ ದುಬಾರೆಗೆ ಸಾಕಾನೆಗಳಾದ ಕಂಜನ್ ಮತ್ತು ಧನಂಜಯ ನಡುವೆ ಅರಮನೆ ಆವರಣದಲ್ಲಿ ನಡೆದ ಕಾಡಾಟ ಮತ್ತೆ ಮುಂದುವರೆದಿದೆ. ಮೈಸೂರಿನಿಂದ ಕ್ಯಾಂಪ್ ಸೇರ್ಪಡೆ ಯಾದರೂ ಇಂದು ಬೆಳ್ಳಿಗೆ ಆಹಾರ ನೀಡುವ ಸಂದರ್ಭ ಮತ್ತೆ…

ಕಿತ್ತೂರು ರಾಣಿ ಚೆನ್ನಮ್ಮ ಅವರ ಜೀವನ ಚರಿತ್ರೆ ಆದರ್ಶವಾಗಬೇಕು : ಜಿಲ್ಲಾಧಿಕಾರಿ ಕರೆ

ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಎಲ್ಲರೂ ಅರಿತು ಕೊಳ್ಳಬೇಕು ಮತ್ತು ಅದನ್ನು ಆದರ್ಶವಾಗಿಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಕರೆ ನೀಡಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಗಾಂಧಿ…

ಶಾಸಕರಾದ ಡಾ.ಮಂತರ್ ಗೌಡ ಅವರಿಂದ ರಸ್ತೆ ಉದ್ಘಾಟನೆ

ಮಡಿಕೇರಿ ನಗರಸಭಾ ನಿಧಿಯಿಂದ ಗೌಳಿಬೀದಿಯ ಕಂಚಿಕಾಮಾಕ್ಷಿ ಬಳಿ ನಿರ್ಮಿಸಿರುವ ಕಾಂಕ್ರೀಟ್ ರಸ್ತೆ ಹಾಗೂ ಕೋದಂಡರಾಮ ದೇವಸ್ಥಾನ ಬಳಿ ನಿರ್ಮಿಸಿರುವ ಟಾರು ರಸ್ತೆ ಕಾಮಗಾರಿಯನ್ನು ಶಾಸಕರಾದ ಡಾ.ಮಂತರ್ ಗೌಡ ಉದ್ಘಾಟಿಸಿದರು.ಮಡಿಕೇರಿ ನಗರ ರಸ್ತೆಗಳು ಗುಂಡಿಮಯವಾಗಿದ್ದು, ಕೆಲವು ರಸ್ತೆಗಳ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಮಡಿಕೇರಿ ನಗರದ…

ಪೊನ್ನಂಪೇಟೆ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಉಪಾಧ್ಯಾಕ್ಷ ಆಯ್ಕೆ

ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಪೊನ್ನಂಪೇಟೆ ತಾಲೂಕು ಸಂಘದ ಅಧ್ಯಕ್ಷರಾಗಿ ಕಿರಿಯಮಾದ ರಾಜ್ ಕುಶಾಲಪ್ಪ ಅವಿರೋಧ ಆಯ್ಕೆಯಾದ್ರು. ಇಂದು ಪೊನ್ನಂಪೇಟೆ ಗೋಲ್ಡನ್ ಗೇಟ್ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಎಸ್ ಮುರುಳಿದರ್ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೊಡಗು ಜಿಲ್ಲಾ…

ಪೋನ್ನಂಪೇಟೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ವಿಭಾಗ ಮಟ್ಟದ ಹಾಕಿ ಪಂದ್ಯಾಟ

ನಾಳೆ ಮೈಸೂರು ವಿಭಾಗ ಮಟ್ಟದ ಪ್ರೌಢ ಮತ್ತು ಪ್ರಾಥಮಿಕ ಶಾಲಾ ಬಾಲಕ ಬಾಲಕಿಯರ ಹಾಕಿ ಪಂದ್ಯಾಟಕ್ಕೆ ಚಾಲನೆ ದೊರೆಯಲಿದೆ.ಹಾಸನ,ಮೈಸೂರು,ಕೊಡಗು, ದಕ್ಷಿಣ ಕನ್ನಡ, ಉಡುಪಿ, ಮಂಡ್ಯ, ಚಾಮರಾಜನಗರ,ಚಿಕ್ಕಮಗಳೂರು ಜಿಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ತಂಡಗಳು ಭಾಗವಹಿಸಲಿದ್ದು 25ಅಕ್ಟೂಬರ್ ಸಂಜೆ ಹೊತ್ತಿಗೆ…

ಶ್ರೀಮಂಗಲದಲ್ಲಿ ನಡೆದ ಹೋಬಳ್ಳಿ ಮಟ್ಟದ ಕಸಾಪ ಕಾರ್ಯಕಾರಿ ಮಂಡಳಿ ಸಭೆ

ಹೋಬಳಿ ಘಟಕಗಳು ಕನ್ನಡ ಸಾಹಿತ್ಯ ಪರಿಷತ್ತಿನ ಬೇರುಗಳಂತೆ ಅದು ಗಟ್ಟಿಗೊಂಡರೆ ಪರಿಷತ್ತು ಸದೃಢಗೊಳ್ಳುತ್ತದೆ ಎಂದು ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಂ.ಪಿ ಕೇಶವ ಕಾಮತ್ ತಿಳಿಸಿದರು.ಗಡಿಭಾಗ ಕುಟ್ಟ ಗ್ರಾಮದ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಶ್ರೀಮಂಗಲ ಹೋಬಳಿಯ ನೂತನ ಕಾರ್ಯಕಾರಿ…