ಬೀಳ್ಕೊಡುಗೆ ಸನ್ಮಾನ
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪಿಎಸ್ಐ ಶ್ರೀ ಹೆಚ್.ಇ.ವೆಂಕಟ್ ಮತ್ತು ಎಎಸ್‌ಐ ಶ್ರೀ ಕೆ.ಪಿ.ಮಾಚಯ್ಯ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು.
ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪಿಎಸ್ಐ ಶ್ರೀ ಹೆಚ್.ಇ.ವೆಂಕಟ್ ಮತ್ತು ಎಎಸ್‌ಐ ಶ್ರೀ ಕೆ.ಪಿ.ಮಾಚಯ್ಯ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು.
ಕ್ರಾಕ್ಸ್ ಚಪ್ಪಲಿಯೊಳಗೆ ಸೇರಿಕೊಂಡಿದ್ದ ಕೊಳಕು ಮಂಡಲ ಹಾವು ಕಚ್ಚಿ ವ್ಯಕ್ತಿಯೋರ್ವ ಮೃತಪಟ್ಟಿದ್ದಾನೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ಈ ದುರ್ಘಟನೆ ನಡೆದಿದೆ. ಮಂಜು ಪ್ರಕಾಶ್(41) ಮೃತ ದುರ್ವೈವಿ. ಪ್ರಕಾಶ್ ಅಪಘಾತದಲ್ಲಿ ಕಾಲಿನ ಸ್ಪರ್ಶಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ದುರಂತ…
ಇತ್ತೀಚೆಗೆ ಮಾಯಮುಡಿಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮಾಯಮುಡಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಲೂಕು ಮಟ್ಟದ ವಾಲಿಬಾಲ್ ಕ್ರೀಡೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿದೆ. ಈ ಸಂದರ್ಭ ಮಖ್ಯ ಶಿಕ್ಷಕರಾದ ಹೆಚ್.ಸಿ. ಜಯಮ್ಮ. ದೈಹಿಕ ಶಿಕ್ಷಕರಾದ …
ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ದಾಸವಾಳ ಗ್ರಾಮದಲ್ಲಿ ನಿರಂತರವಾಗಿ ಕಾಡಾನೆ ಹಾವಳಿ ಮುಂದುವರೆದಿದ್ದು ಕಳೆದ ಎರಡು ದಿನಗಳ ಅವಧಿಯಲ್ಲಿ ವಿವಿಧೆಡೆ ಅವಾಂತರ ಸೃಷ್ಟಿಸಿದೆ. ದಂತದಿಂದ ತಿವಿದು ಪಿ.ಕೆ.ರಾಮನ್ ಎಂಬವರ ಮನೆಯ ಗೋಡೆ ಹಾಗೂ ಶೀಟನ್ನು ಹಾನಿಗೊಳಿಸಿರುವ ಕಾಡಾನೆ ಕಳೆದೆರಡು ದಿನಗಳ ಹಿಂದೆ ಪ್ರಸಾದ್…
ಮಡಿಕೇರಿ ಆ.26:-ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಗೌರಿ ಹಬ್ಬ ದಿನವಾದ ಮಂಗಳವಾರ ಬಾಗಿನ ಅರ್ಪಿಸಿದರು. ಶ್ರೀ ಸಿದ್ದೇಶ್ವರ, ಬಸವೇಶ್ವರ ಹಾಗೂ ತಾಯಿ ಹೊನ್ನಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ…
ಕೊಡವ ಕೂಟಾಳಿಯಡ ಕೂಟ ಸಂಘಟನೆಯ ೨೦೨೪-೨೫ನೇ ಸಾಲಿನ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಆಯ್ಕೆ ಗುರುವಾರ ಪೊನ್ನಂಪೇಟೆಯ ಗೋಲ್ಡನ್ ಗೇಟ್ ಸಭಾಂಗಣದಲ್ಲಿ ಸಂಘಟನೆಯ ಅಧ್ಯಕ್ಷರಾಗಿದ್ದ ಚೆಟ್ಟೋಳಿರ ಶರತ್ ಸೋಮಣ್ಣ ರವರ ಅಧ್ಯಕ್ಷತೆಯಲ್ಲಿ ನಡೆಯಿತು.ಈ ಸಂದರ್ಭ ಸಂಘಟನೆಯ ನೂತನ ಅಧ್ಯಕ್ಷರಾಗಿ ಚೊಟ್ಟಂಡ ಪ್ರಭು ಸೋಮಯ್ಯ ಉಪಾಧ್ಯಕ್ಷರಾಗಿ ಚೆಕ್ಕೆರ…
ಸೋಮವಾರಪೇಟೆ ತಾಲ್ಲೂಕಿನ ಹುದುಗೂರು ನಲ್ಲಿ ಕೊಡಗು ಜಿಲ್ಲಾ ಯಂಗ್ ಇಂಡಿಯನ್ ಫಾರ್ಮೆರ್ಸ್ ಅಸೋಶಿಷನ್ಮತ್ತು ಕಾಳಿಕಾಂಬ ಯುವಕ ಸಂಘದ ವತಿಯಿಂದ ಏಳನೇ ವರ್ಷದ ನಾಟಿ ಹಬ್ಬ ಆಯೋಜಿಸಲಾಗಿತ್ತು. ಕೆಸರು ಗದ್ದೆಗೆ ಇಳಿದು ನಾಟಿ ಮಾಡಿದ ಸಂಸದ ಯಧುವೀರ್ ಒಡೆಯರ್ ಹಬ್ಬಕ್ಕೆ ಚಾಲನೆ ನೀಡಿ…
ಸದಾ ಮಳೆಗಾಲ ಸಂದರ್ಭ ರಸ್ತೆಗಳು ಜಲಾವೃತ ದಿಂದ ಸುದ್ದಿಯಾಗುತ್ತಿದ್ದ ಶ್ರೀ ಕ್ಷೇತ್ರ ಭಾಗಮಂಡಲ ಇದೀಗ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟ ಮೂಲಕ ಗಮನ ಸೆಳೆದಿದೆ. ಇಲ್ಲಿನ ಬಳ್ಳಡ್ಕ ಮತ್ತು ಅಪ್ಪಾಜಿ ಹಾಗೂ ಮನು ರವರಿಗೆ ಸೇರಿದ ಭತ್ತದ ಗದ್ದೆಯಲ್ಲಿ ಜಿಲ್ಲಾಡಳಿತ,…
ಕುಶಾಲನಗರದ ವಿವೇಕ ಜಾಗೃತ ಬಳಗ, ಡಿವೈನ್ ಪಾರ್ಕ್ ಟ್ರಸ್ಟ್ (ರಿ )ಸಾಲಿಗ್ರಾಮ ಇದರ ಅಂಗ ಸಂಸ್ಥೆಯ ವತಿಯಿಂದ ಭಜನೆ ಮತ್ತು ವನಿತಾ ಸಂಗಮ ಕಾರ್ಯಕ್ರಮ ಅಚ್ಚುಕಟ್ಟಾಗಿ ನೆರವೇರಿತು. ಕುಶಾಲನಗರದ ಗೌಡ ಸಮಾಜದಲ್ಲಿ ಆಯೋಜಿಸಲಾದ ಈ ಕಾರ್ಯಕ್ರಮ ದಲ್ಲಿ ಸಾಲಿಗ್ರಾಮದ ಡಿವೈನ್ ಪಾರ್ಕ್…
ಜಗತ್ತಿನ ಅತ್ಯಂತ ದೊಡ್ಡ ಕಾಫಿ ಬೆಳೆಗಾರ ರಾಷ್ಟ್ರವಾಗಿರುವ ಬ್ರೆಜಿಲ್ ನಲ್ಲಿ ಹವಾಮಾನ ವೈಪರೀತ್ಯದ ಕಾರಣದಿಂದಾಗಿ ಅಂತರ್ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಾಫಿಯ ಸರಬರಾಜು ಕುಸಿತಗೊಂಡ ಬೆನ್ನಲ್ಲೇ ಕಳೆದ ವರ್ಷದಿಂದ ಭಾರತದಲ್ಲಿ ಕಾಫಿ ಬೆಲೆ ದಾಖಲೆಯ ಮಟ್ಟಕ್ಕೆ ಏರಿಕೆ ಆಗಿದೆ. ಕಳೆದ ಫೆಬ್ರುವರಿಯಲ್ಲಿ 50 ಕೆಜಿ…