Category: ವಿಶೇಷ ಸುದ್ದಿ

ಅಪ್ರಾಪ್ತನಿಂದ ದ್ವಿಚಕ್ರ ವಾಹನ ಚಾಲನೆ: ಬಾಲಕನ ತಂದೆಗೆ ಬಿತ್ತು ದೊಡ್ಡ ಮೊತ್ತದ ದಂಡ!

ಅಪ್ರಾಪ್ತ ವಯಸ್ಸಿನ ಮಗನಿಗೆ ದ್ವಿಚಕ್ರ ವಾಹನವನ್ನು ಚಾಲನೆ ಮಾಡಲು ಕೊಟ್ಟ ತಪ್ಪಿಗೆ ಇಲ್ಲೊಬ್ಬ ಪಿತಾಮಹ ಬರೋಬ್ಬರಿ ರೂ. 25 ಸಾವಿರ ದಂಡ ತೆತ್ತಿದ್ದಾನೆ. ಸೋಮವಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ರೇಂಜರ್ ಬ್ಲಾಕಿನ ಬಿ.ಎಸ್. ಮಂಜುನಾಥ ಎಂಬುವವರು ತಮ್ಮ ಅಪ್ರಾಪ್ತ ಮಗನಿಗೆ ದ್ವಿಚಕ್ರ…

ಓಂಕಾರೇಶ್ವರ ದೇವಾಲಯದಲ್ಲಿ ರಾತ್ರಿ 8:50ಕ್ಕೆ ಕದಿರು

ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ವರ್ಷಂಪ್ರತಿ ಕೊಡಗಿನ ಸಂಪ್ರದಾಯದಂತೆ “ಹುತ್ತರಿ ಹಬ್ಬ”ವನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವು ಇಂದು ಸಂಜೆ 7.50 ಗಂಟೆಗೆ ನೆರೆ ಕಟ್ಟುವುದು, 8.50 ಗಂಟೆಗೆ ಕದಿರು ಕುಯ್ಯುವುದು ನಂತರ ಪ್ರಸಾದ ವಿತರಣೆ ಮತ್ತು ‘ಹುತ್ತರಿ ಕೋಲಾಟ’…

ಇಂದು ಕೊಡಗಿನ ಪುತ್ತರಿ (ಹುತ್ತರಿ )ಹಬ್ಬ.

ಇಂದು ಕೊಡಗಿನ ಪುತ್ತರಿ (ಹುತ್ತರಿ )ಹಬ್ಬ ಆಚರಣೆಗೊಳ್ಳಲಿದೆ. ಪಾಡಿ ಶ್ರೀ ಇಗ್ಗುತಪ್ಪ ದೇವಸ್ಥಾನದಲ್ಲಿ ರಾತ್ರಿ 7.30 ಗಂಟೆಗೆ ಪುತ್ತರಿ ಹಬ್ಬದ ನೆರೆ ಕಟ್ಟುವುದು. ರಾತ್ರಿ 8.30 ಗಂಟೆಗೆ ಕದಿರು ಕುಯ್ಯುವುದು, ರಾತ್ರಿ 9.30 ಊಟೋಪಚಾರ ನಡೆಯಲಿದೆ.ಸಾರ್ವಜನಿಕರಿಗೆರಾತ್ರಿ 7.50ಕ್ಕೆ ನೆರೆ ಕಟ್ಟುವುದು, ರಾತ್ರಿ…

ಕಾಡಾನೆ ದಾಳಿ ಗಾಯಳು ಮಹಿಳೆಯ ಅರೋಗ್ಯ ವಿಚಾರಿಸಿದ ಸಂಕೇತ್ ಪೂವಯ್ಯ

ಬಿರುನಾಣಿ ಸಮೀಪ ಪರಕಟಗೇರಿಯಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ ನಡೆಸಿದ ಕರ್ತಮಾಡ ಶಾರದಾ (75)ಅವರನ್ನುರಾಜ್ಯ ವನ್ಯಜೀವಿ ಸಂರಕ್ಷಣಾ ಮಂಡಳಿ ಸದಸ್ಯ ಮೇರಿಯಂಡ ಸಂಕೇತ್ ಪೂವಯ್ಯ ಅವರು ಜಿಲ್ಲಾಸ್ಪತ್ರೆಗೆ ಭೇಟಿ ಮಾಡಿದರು. ಗಾಯಗೊಂಡ ಮಹಿಳೆಯ ಅರೋಗ್ಯ ವಿಚಾರಿಸಿದ್ದು ಕಾಲು…

ಡಿ.20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇದೇ ಡಿಸೆಂಬರ್ 20,21 ಮತ್ತು 22 ರಂದು ಮಂಡ್ಯದಲ್ಲಿ ನಡೆಯಲಿದೆ.ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬAಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.…

ಡಿ.15 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ

-ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಡಿಸೆಂಬರ್, 15 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್…

ಡಿ.20 ರಂದು “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ” ಪಾಕ ಸ್ಪರ್ಧೆ

ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ಡಿಸೆಂಬರ್, 20 ರಂದು ಬೆಳಗ್ಗೆ 7 ಗಂಟೆಗೆ ಕೊಡಗು ಜಿ.ಪಂ.ಸಿಇಒ ಅವರು…

ಡಿ.17 ರಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಡಿಸೆಂಬರ್, 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸದಸ್ಯರು ಡಿಸೆಂಬರ್, 17 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಶಾಲೆಯಲ್ಲಿದೆ…

ಡಿ.15 ರಂದು ವಿವಿಧೆಡೆ ಅರೆಭಾಷೆ ದಿನಾಚರಣೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿ ಇದೇ ಡಿಸೆಂಬರ್, 15 ಕ್ಕೆ 14 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಇದೇ ಡಿಸೆಂಬರ್, 15 ರಂದು ಕೊಡಗು, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮಗಳು ಜರುಗಲಿವೆ ಎಂದು…

ಸಿದ್ದಾಪುರದ ಮುಹಮ್ಮದ್ ಗೌಸ್ ಅಪಘಾತದಲ್ಲಿ ದುರ್ಮರಣ

ರಾಮನಗರದಲ್ಲಿ ಶುಕ್ರವಾರ ಸಂಜೆ ಮಾರುತಿ ಓಮ್ನಿ ವ್ಯಾನ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗು ಜಿಲ್ಲೆಯ ಸಿದ್ದಾಪುರ ನಿವಾಸಿ, ಹಿಂದೂಸ್ಥಾನ್ ಸ್ಕೇಲ್ ವ್ಯಾಪಾರಿ ಮುಹಮ್ಮದ್ ಗೌಸ್ (41) ಎಂಬುವವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಗೌಸ್ ಅವರನ್ನು…