Category: ವಿಶೇಷ ಸುದ್ದಿ

ಡಿ.20 ರಿಂದ ಮಂಡ್ಯದಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಅಖಿಲ ಭಾರತ 87ನೇ ಕನ್ನಡ ಸಾಹಿತ್ಯ ಸಮ್ಮೇಳನವು ಇದೇ ಡಿಸೆಂಬರ್ 20,21 ಮತ್ತು 22 ರಂದು ಮಂಡ್ಯದಲ್ಲಿ ನಡೆಯಲಿದೆ.ಈ ಸಮ್ಮೇಳನದಲ್ಲಿ ಮೂರು ವೇದಿಕೆಗಳಿದ್ದು 27 ವಿಚಾರಗೋಷ್ಠಿಗಳಲ್ಲಿ 150 ವಿದ್ವಾಂಸರು ನಾಡಿಗೆ ಸಂಬAಧಿಸಿದ ವಿವಿಧ ವಿಚಾರಗಳ, ಸಮಸ್ಯೆಗಳ ಕುರಿತು ವಿಚಾರ ಮಂಡನೆ ಮಾಡಲಿದ್ದಾರೆ.…

ಡಿ.15 ರಂದು ಸಾಮೂಹಿಕ ಸತ್ಯನಾರಾಯಣ ಪೂಜೆ

-ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಡಿಸೆಂಬರ್, 15 ರಂದು ಸಂಜೆ 4 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ. ಚಂದ್ರಶೇಖರ್…

ಡಿ.20 ರಂದು “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ” ಪಾಕ ಸ್ಪರ್ಧೆ

ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ಡಿಸೆಂಬರ್, 20 ರಂದು ಬೆಳಗ್ಗೆ 7 ಗಂಟೆಗೆ ಕೊಡಗು ಜಿ.ಪಂ.ಸಿಇಒ ಅವರು…

ಡಿ.17 ರಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಭೇಟಿ

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ವೆಂಕಟೇಶ್ ಅವರು ಡಿಸೆಂಬರ್, 17 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸದಸ್ಯರು ಡಿಸೆಂಬರ್, 17 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಶಾಲೆಯಲ್ಲಿದೆ…

ಡಿ.15 ರಂದು ವಿವಿಧೆಡೆ ಅರೆಭಾಷೆ ದಿನಾಚರಣೆ

ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಸ್ಥಾಪನೆಯಾಗಿ ಇದೇ ಡಿಸೆಂಬರ್, 15 ಕ್ಕೆ 14 ವರ್ಷ ಪೂರ್ಣಗೊಳ್ಳುತ್ತಿರುವ ಹಿನ್ನೆಲೆ ಇದೇ ಡಿಸೆಂಬರ್, 15 ರಂದು ಕೊಡಗು, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ‘ಅರೆಭಾಷೆ ದಿನಾಚರಣೆ’ ಕಾರ್ಯಕ್ರಮಗಳು ಜರುಗಲಿವೆ ಎಂದು…

ಸಿದ್ದಾಪುರದ ಮುಹಮ್ಮದ್ ಗೌಸ್ ಅಪಘಾತದಲ್ಲಿ ದುರ್ಮರಣ

ರಾಮನಗರದಲ್ಲಿ ಶುಕ್ರವಾರ ಸಂಜೆ ಮಾರುತಿ ಓಮ್ನಿ ವ್ಯಾನ್ ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕೊಡಗು ಜಿಲ್ಲೆಯ ಸಿದ್ದಾಪುರ ನಿವಾಸಿ, ಹಿಂದೂಸ್ಥಾನ್ ಸ್ಕೇಲ್ ವ್ಯಾಪಾರಿ ಮುಹಮ್ಮದ್ ಗೌಸ್ (41) ಎಂಬುವವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮುಹಮ್ಮದ್ ಗೌಸ್ ಅವರನ್ನು…

ಒಂದು ರಾಷ್ಟ್ರ ಒಂದು ಚುನಾವಣೆಗೆ ಸಚಿವ ಸಂಪುಟ ಅನುಮೋದನೆ; 11 ಪ್ರಸ್ತಾವನೆಗಳು ಒಳಪಟ್ಟಿವೆ

ನವದೆಹಲಿ: ‘ಒಂದು ರಾಷ್ಟ್ರ, ಒಂದು ಚುನಾವಣೆ’ ಯೋಜನೆಗೆ ನಿನ್ನೆ (ಗುರುವಾರ) ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಕರಡು ಶಾಸನಗಳನ್ನು ಇದೀಗ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಂಪುಟ…

2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ವಿಹಾರ ಧಾಮ ಯೋಜನೆಗೆ ಚಿಂತನೆ: ಸಚಿವ ಈಶ್ವರ್ ಖಂಡ್ರೆ

ಕಾಡಾನೆ ದಾಳಿ ತಡೆಯಲು ರಾಜ್ಯ ಸರಕಾರದ ಪರಿಹಾರ ಉಪಾಯ ಮಾಡಲಾಗುತ್ತಿದೆ.ಕೊಡಗು ಮತ್ತು ಹಾಸನದಲ್ಲಿ ಕಾಡಾನೆ ವಿಹಾರ ಧಾಮ ಸ್ಥಾಪನೆ ಮಾಡುವ ಯೋಜನೆ ರೂಪಿಸಲಾಗುತ್ತಿದೆ‌.2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆ ಧಾಮ ನಿರ್ಮಿಸುವ ಉದ್ದೇಶ ಹೊಂದಿದೆ ಎಂದು ತಿಳಿದು ಬಂದಿದೆ‌. ಆನೆಗೆ ಅಗತ್ಯ…

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ, ಬಳ್ಳಾರಿ, ಬಿಜಾಪುರ, ಚಿತ್ರದುರ್ಗ, ಧಾರವಾಡ, ಗದಗ, ಹಾಸನ, ಹಾವೇರಿ, ಕೊಡಗು, ಕೊಪ್ಪಳ, ಶಿವಮೊಗ್ಗ, ಉತ್ತರ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಕಡೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಹನುಮ ಜಯಂತಿಗೆ ಕುಶಾಲನಗರ ಪಟ್ಟಣ ಕೇಸರಿಮಯ!

ಕುಶಾಲನಗರ ಪಟ್ಟಣ ಸಂಪೂರ್ಣ ಕೇಸರಿಮಯ ವಾಗಿದೆ, ನಾಳೆ ನಡೆಯಲಿರುವ ಹನುಮ ಜಯಂತಿಗೆ ಪಟ್ಟಣ್ಣದ ಇಕ್ಕೆಲ, ವೃತ್ತಗಳು ತುಂಬೆಲ್ಲಾ ಕೇಸರಿ ಬಂಟಿಂಗ್ಸ್ ಬ್ಯಾನರ್ ಗಳಿಂದ ಕಂಗೊಳಿಸುತ್ತಿದೆ. 39ನೇ ವರ್ಷದ ಕುಶಾಲನಗರ ಹನುಮ ಜಯಂತಿ ಈ ಭಾರಿ ದಸರಾ ಮಾದರಿಯಲ್ಲಿ ಸಾಜ್ಜಾಗಿದೆ.  ಪಟ್ಟಣಕ್ಕೆ ಪ್ರವೇಶ…