ವಿಜೃಂಭಣೆಯಿಂದ ನಡೆದ ಬೊಟ್ಟಿಯತ್ ನಾಡ್ ಈಶ್ವರ ದೇವರ ವಾರ್ಷಿಕ ಉತ್ಸವ
ಶತಶತಮಾನಗಳ ಇತಿಹಾಸವಿರುವ ಹಾಗೂ ಉದ್ಭವ ಶಿವಲಿಂಗವೆಂಬ ಖ್ಯಾತಿ ಹೊಂದಿರುವ ಪೊನ್ನಂಪೇಟೆ ತಾಲ್ಲೂಕಿನ ಕುಂದಾ ಮುಗುಟಿಗೇರಿ ಗ್ರಾಮದಲ್ಲಿರುವ “ಬೊಟ್ಟಿಯತ್ ನಾಡ್” ಈಶ್ವರ ದೇವಸ್ಥಾನದ (ನಾಡ್ ದೇವಸ್ಥಾನ) ವಾರ್ಷಿಕೋತ್ಸವ ದೇವರ ಅವಭೃತ ಸ್ನಾನದೊಂದಿಗೆ (ದೇವ ಕುಳಿಪೋ) ಸಂಪನ್ನಗೊಂಡಿತು. ಕುಂದಾ ಬೆಟ್ಟದ ತಪ್ಪಲಿನಲ್ಲಿರುವ ಶ್ರೀ ಈಶ್ವರ…