Category: ವಿಶೇಷ ಸುದ್ದಿ

ಜನರಲ್ ತಿಮ್ಮಯ್ಯ ಮ್ಯೂಸಿಯಂಗೆ ಭೇಟಿ ನೀಡಿದ ತಿಮ್ಮಯ್ಯ ಮೊಮ್ಮಗಳು

ಮಡಿಕೇರಿ ಮಾ.09:-ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನಕ್ಕೆ ತಿಮ್ಮಯ್ಯ ಅವರ ಮೊಮ್ಮಗಳು ಅಮೃತಾ ಅವರು ಗುರುವಾರ ಭೇಟಿ ನೀಡಿ ಸ್ಮಾರಕ ಭವನ ವೀಕ್ಷಿಸಿದರು. ಇದೇ ಮೊದಲ ಬಾರಿಗೆ ತಿಮ್ಮಯ್ಯ ಸ್ಮಾರಕ ಭವನಕ್ಕೆ ಭೇಟಿ ನೀಡಿದ ಅಮೃತಾ ತನ್ನ ಅಜ್ಜ ತಿಮ್ಮಯ್ಯ ಅವರ…

ದೇವಾಲಯದ ವ್ಯವಸ್ಥಾಪನಾ ಸಮಿತಿ ರಚಿಸುವ ಸಲುವಾಗಿ ಅರ್ಜಿ ಆಹ್ವಾನ

ಮಡಿಕೇರಿ ಮಾ.09:-ನಗರದ ಶ್ರೀ ಓಂಕಾರೇಶ್ವರ ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ಪ್ರವರ್ಗ ‘ಎ’ ಅಧಿಸೂಚಿತ ಸಂಸ್ಥೆಯಾಗಿದ್ದು, ಈ ದೇವಾಲಯಕ್ಕೆ 9 ಜನ ಸದಸ್ಯರಿರುವ ವ್ಯವಸ್ಥಾಪನಾ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಬೇಕಾಗಿದ್ದು, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ…

ಮಡಿಕೇರಿಯಲ್ಲಿ ಲೋಕಾಯುಕ್ತ ದಾಳಿ: ಅರಣ್ಯಾಧಿಕಾರಿ ವಶಕ್ಕೆ

ಮಡಿಕೇರಿ ಲೋಕಾಯುಕ್ತ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ ನಡೆದಿದೆ. ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿ ಲೋಕಾಯುಕ್ತದ ಬಲೆಗೆಸಿಲುಕಿದ್ದಾರೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಕು. ಪೂರ್ಣಿಮಾ ಅಧಿಕಾರಿಗಳ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು,50 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತರ ಸಿಕ್ಕಿ ಹಾಕಿ ಕೊಂಡಿದ್ದಾರೆ. ತನ್ನ ಸಹೋದ್ಯೋಗಿಗಳಿಂದ…

ಮಹಿಳೆಯರ ಆರ್ಥಿಕ ಸ್ವಾವಲಂಬನೆಯಿಂದ ಆರ್ಥಿಕ ಸುಧಾರಣೆ ಸಾಧ್ಯ: ಶಾಸಕ ರಂಜನ್ ನುಡಿ

ಸಮಾಜದ ಸುಧಾರಣೆಗೆ ವಿವಿಧ ಯೋಜನೆಗಳ ಮೂಲಕ ಶ್ರಮಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ಗ್ರಾಮೀಣಾಭಿವೃದ್ಧಿಯ ಯೋಜನೆಯು,ಮಹಿಳೆಯರ ಆರ್ಥಿಕ ಸ್ವಾಲಂಭನೆಗೆ ಪೂರಕವಾದ ಕೆಲಸ ಮಾಡುತ್ತಿದೆ ಎಂದು ಶಾಸಕ ಅಪ್ಪಚ್ಚು ರಂಜನ್ ಅಭಿಪ್ರಾಯ ಪಟ್ಟರು. ಸಮಿತಿ ವತಿಯಿಂದ ಸೋಮವಾರಪೇಟೆಯಲ್ಲಿ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಮತ್ತು…

ತೊರೆನೂರುವಿನಲ್ಲಿ ಗ್ರಾಮೀಣ ಕ್ರೀಡಾಕೂಟ

ಕುಶಾಲನಗರ ತಾಲ್ಲೂಕಿನ ತೊರೆನೂರು ಗ್ರಾಮದ ರೈತರು ಮತ್ತು ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ನಡೆದ ಹಾಲು ಹಲ್ಲಿನ ರಾಸುಗಳ ಗಾಡಿ ಓಟದ ಸ್ಪರ್ಧೆ ತೂರೆನೂರು ಗ್ರಾಮದ ಕಾವೇರಿ ನದಿ ದಂಡೆಯಲ್ಲಿ ನಡೆಯಿತು.ವಿವಿದೆಡೆಗಳಿಂದ 34 ಜೋಡಿ ಎತ್ತಿನ ಬಂಡಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದು. ಹಾಸನದ ನಂದಿಪುರ…

ಸಮಾಜಕ್ಕೆ ತಾಯಂದಿರ ಕೊಡುಗೆ ಅಪಾರ: ರೂಪಾ ಸತೀಶ್

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕುಶಾಲನಗರದಲ್ಲಿ ನಡೆಸಲಾಯಿತು.ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಆಚರಣಾ ಸಮಿತಿಯ ವತಿಯಿಂದ ಏರ್ಪಡಿಸಿದ್ದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆ ನಡೆಸಿ ಮಾತನಾಡಿದ ರೂಪಾ ಸತೀಶ್ ಬಿಡುವಿನ ಸಂದರ್ಭ ದಲ್ಲಿ ಸಮಾಜದತ್ತ ಯೋಚಿಸಬೇಕು ಎಂದರು.ವೇದಿಕೆಯಲ್ಲಿ ಕೂಡಿಗೆ ಕ್ರೀಡಾಶಾಲೆಯ…

ನಾಳೆ ಕರೆಯಲಾಗಿದ್ದ ಕೊಡಗು ಬಂದ್ ರದ್ದು

ಕಾಂಗ್ರೆಸ್ ಕರೆ ನೀಡಿದ್ದ ನಾಳೆಯ ಕೊಡಗು ಬಂದ್ ರದ್ದುಗೊಳಿಸಲಾಗಿದೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಸರಕಾರದ ಭ್ರಷ್ಟಾಚಾರ ವಿರೋಧಿಸಿ, ಎರಡು ಗಂಟೆಗಳ ಕಾಲ ಸ್ವಯಂಪ್ರೇರಿತ ಕೊಡಗು ಬಂದ್ ಗಾಗಿ ಕರೆ ನೀಡಿದ್ದ ಕಾಂಗ್ರೆಸ್ ಪರೀಕ್ಷಾರ್ಥಿ ವಿದ್ಯಾರ್ಥಿಗಳ ಹಾಗೂ…

ಪಾಡಿಯಲ್ಲಿ ಜರುಗಿದ ಸಂಭ್ರಮ ಸಡಗರದ ಕಲಾಡ್ಚ ಉತ್ಸವ

ಕೊಡಗಿನ ಆರಾಧ್ಯ ದೈವ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಜರುಗಲಿರುವ ಕುಂಬ್ಯಾರು ಕಲಾಡ್ಚ ಉತ್ಸವ ವಿಜೃಂಭಣೆಯಿಂದ ಜರುಗಿತು. ದೇವತಕ್ಕರಾದ ಪರದಂಡ ಕುಟುಂಬಸ್ಥರ ಐನ್ ಮನೆಯಿಂದ ಆಗಮಿಸಿದ ಎತ್ತು ಪೋರಾಟ ಮತ್ತು ಬಲಿವಾಡು ಆಗಮನದಿಂದ ಉತ್ಸವಕ್ಕೆ ಚಾಲನೆ ದೊರೆಯಿತು.ಜೂತೆಗೆ ಇತರೆ ಎತ್ತುಪೋರಾಟ ದೇವರ…

ಬಿಸಿಲಿನ ತಾಪ ಹೆಚ್ಚಳ: ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಕಾಡ್ಗಿಚ್ಚು

ಬೇಸಿಗೆಯಲ್ಲಿ ಬಿಸಿಲಿನ ತಾಪ ಏರುತ್ತಿದ್ದಂತೆ ಅಲ್ಲಲ್ಲಿ ಅರಣ್ಯ ಪ್ರದೇಶಗಳು ಬೆಂಕಿಗೆ ಆಹುತಿಯಾಗುತ್ತಿದೆ. ಹುಣಸೂರು ವಲಯಕ್ಕೆ ಸೇರುಲ್ಪಡುವ ಕೊಡಗಿನ ತಿತಿಮತಿ ಸಮೀಪದ ಆನೆ ಚೌಕೂರು ಗೇಟ್ ಬಳಿ ಅಂದಾಜು 10 ಏಕರೆಯಷ್ಟು ನೆಲಹುಲ್ಲು ಮತ್ತು ಕುರುಚಲು ಕಾಡು ಬೆಂಕಿಗೆ ಆಹುತಿಯಾಗಿದ್ದು, ಅರಣ್ಯ ಇಲಾಖೆಯಿಂದ…

ಉರುಟಿಕೊಟ್ಟ್ ಆಟ್ ಕಲೆಗೆ ಜಾನಪದ ಲೋಕ ಪ್ರಶಸ್ತಿ

ಕೊಡಗಿನ ಪ್ರಾಚೀನ ಕಲೆಗಳಲ್ಲಿ ಒಂದಾದ ಉರುಟಿಕೊಟ್ ಆಟ್ ಕಲೆಯನ್ನು ಉಳಿಸಿ ಬೆಳಸುತ್ತಿರುವ ವಿರಾಜಪೇಟೆಯ ತೋರ ಗ್ರಾಮದ ಕುಡಿಯರ ಶಾರದಾ ಅವರಿಗೆ ಲಕ್ಷ್ಮಮ್ಮ ಎಚ್.ಎಲ್ ನಾಗೇಗೌಡ ಜಾನಪದ ಲೋಕ ಪ್ರಶಸ್ತಿ ಲಭಿಸಿದೆ.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಪ್ರಶಸ್ತಿ…