ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಫಲಾನುಭವಿಗಳಿಗೆ ಸವಲತ್ತು ವಿತರಣೆ
ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮದಿಂದ ನೀಡಲಾಗುವ ಸವತುಗಳಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿದ್ದು, ನಿಗಮದಿಂದ ವತಿಯಿಂದ ಕೌಶಲ್ಯ ಅಭಿವೃದ್ದಿ ಮತ್ತು ಆದಾಯ ಗಳಿಕೆ ತರಬೇತಿ ಯೋಜನೆ ಅಡಿಯಲ್ಲಿ ಚರ್ಮ ಕೈಗಾರಿಕೆಗೆ ಸಂಬಂಧಿಸಿದಂತೆ ಪೊನ್ನಂಪೇಟೆಯ ಶಿವ ಕಾಲೋನಿಯ 30 ಫಲಾನುಭವಿಗಳಿಗೆ…