ಕೊಡವಾಮೆರ ಆರ ಬೇರ ಕಾರ್ಯಕ್ರಮ
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಮೈಸೂರು ಇವರ ಸಹಯೋಗದಲ್ಲಿ ಇಂದು ಮೈಸೂರು ಕೊಡವ ಸಮಾಜದಲ್ಲಿ “ಕೊಡವಾಮೆರ ಆರ ಬೇರ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಕರ್ನಾಟಕ ಕೊಡವ…
