Category: ವಿಶೇಷ ಸುದ್ದಿ

ಅಕ್ರಮ ಗಾಂಜಾ ಮಾರಾಟ: ವ್ಯಕ್ತಿ ಬಂಧನ

ಆಟೋ ರಿಕ್ಷಾವೂಂದರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಗೋಣಿಕೊಪ್ಪ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸ್ಥಳೀಯ ಆಟೋ ಚಾಲಕ ವಿ.ಎಸ್.ಗುರುದತ್ ಎಂಬಾತ ಬಂಧಿತನಾಗಿದ್ದು, ಬಂಧಿತನಿಂದ 400 ಗ್ರಾಂ ಗಾಂಜಾ ಮತ್ತು ಆಟೋ ರಿಕ್ಷಾವನ್ನು ವಶಕ್ಕೆ ಪಡೆಯಲಾಗಿದೆ.ಕಳೆದ ಒಂದು ತಿಂಗಳಿನಲ್ಲಿ ಇದು 7 ನೇ…

ಬಲಿಜ ಕ್ರೀಡೋತ್ಸವವನ್ನು ಮೂರ್ನಾಡು ಶಾಲಾ ಮೈದಾನದಲ್ಲಿ ನಡೆಸಲು ನಿರ್ಧಾರ

ಬಲಿಜ ಜನಾಂಗದ ಕ್ರೀಡಾಕೂಟ ಈ ಭಾರಿ ಮಡಿಕೇರಿ ತಾಲ್ಲೂಕಿನಲ್ಲಿ ನಡೆಸಲು ತೀರ್ಮಾನ ಮಾಡಲಾಗಿದೆ.ಕೊರೋನಾ ಮಹಾಮಾರಿ, ಕೊಡಗು ಜಲಪ್ರಳಯದಿಂದ ಸ್ಥಗಿತಗೊಂಡಿದ್ದ ಕ್ರೀಡೋತ್ಸವಕ್ಕೆ ಮತ್ತೆ ಚಾಲನೆ ದೊರೆಯಿತು. ಸುಮಾರು 3 ಸಾವಿರ ಕೊಡಗು ಬಲಿಜ ಜನಾಂಗದ ನಡುವೆ ವಿವಿಧ ಕ್ರೀಡಾ ಸ್ಪರ್ಧೆ ನಡೆಯಲಿದೆ. ಕ್ರೀಡಾಕೂಟ…

ಭಾಗಮಂಡಲ ಭಗಂಡೇಶ್ವರ ಮತ್ತು ತಲಕಾವೇರಿ ದೇವಾಲಯ ಇ-ಪ್ರಸಾದಕ್ಕೆ ಡಿಸಿ ಚಾಲನೆ

ಪುಣ್ಯಕ್ಷೇತ್ರ ಭಾಗಮಂಡಲ ಶ್ರೀ ಭಗಂಡೇಶ್ವರ ದೇವಾಲಯ ಮತ್ತು ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿ ಪವಿತ್ರ ಕ್ಷೇತ್ರಗಳ ಇ-ಪ್ರಸಾದ ಮತ್ತು ತೀರ್ಥ ವಿತರಣೆಗೆ ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಸೋಮವಾರ ಚಾಲನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇ-ಪ್ರಸಾದಕ್ಕೆ ಚಾಲನೆ…

ಬಿಜೆಪಿಯ ಭ್ರಷ್ಟಾಚಾರ ವಿರೋಧಿಸಿ ಗುರುವಾರ ಸಾಂಕೇತಿಕ ಕೊಡಗು ಬಂದ್ ಗೆ ಕಾಂಗ್ರೆಸ್ ಕರೆ

ಚನ್ನಗಿರಿ ಶಾಸಕರ ಭ್ರಷ್ಟಾಚಾರವನ್ನು ವಿರೋಧಿಸಿ, ಮುಖ್ಯಮಂತ್ರಿ ನೈತಿಕಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವಂತೆ ಆಗ್ರಹಿಸಿ, ಕೊಡಗು ಜಿಲ್ಲಾ ಕಾಂಗ್ರೆಸ್ ನಿಂದ ಸಾಂಕೇತಿಕ ಕೊಡಗು ಬಂದ್ ಗೆ ಕರೆಬಿಜೆಪಿ ಸರಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ರಾಜ್ಯಾದ್ಯಂತ ಸಾಂಕೇತಿಕ ಬಂದ್ಗೆ ಕೆಪಿಸಿಸಿ ಕರೆ ನೀಡಿದ್ದು,…

ರಾಷ್ಟ್ರೀಯ ಹೆದ್ದಾರಿ 275 ಕಾಮಗಾರಿ: 11 ಕಂಪನಿಗಳಿಂದ ಟೆಂಡರ್

ಕುಶಾಲನಗರ ಮತ್ತು ಮೈಸೂರು ನಡುವಿನ ರಾಷ್ಟ್ರೀಯ ಹೆದ್ದಾರಿ 275 ಮೇಲ್ದರ್ಜೆಗೆ ಏರಿಸುವ ಸಂಬಂಧ ನಾಲ್ಕು ಪಥದ ರಸ್ತೆ ಕಾಮಗಾರಿಗೆ 11 ಕಂಸ್ಟ್ರಕ್ಷನ್ ಕಂಪನಿಗಳು ಹರಾಜು ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಶೀಘ್ರದಲ್ಲೇ ಅಂತಿಮ ಗುತ್ತಿಗೆದಾರರನ್ನು ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರ ಬಹಿಂಗಗೊಳಿಸಲಿದೆ. ಭಾರತ್ ಮಾಲಾ ರಸ್ತೆ…

ಕೂಡುಮಂಗಳೂರು ಗ್ರಾ.ಪಂ ಮಾಸಿಕ ಸಭೆ: ೨೦೨೩-೨೪ ರ ಆಯವ್ಯಯ ಮಂಡನೆ

ಸಂತೆ ಸುಂಕ ಎತ್ತುವಳಿ‌ ಟೆಂಡರ್ ದಿನಾಂಕ ನಿಗದಿ ಕೂಡುಮಂಗಳೂರು ಗ್ರಾ.ಪಂ ಅಧ್ಯಕ್ಷರಾದ ಇಂದಿರಾ ರಮೇಶ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಸಿಕ ಸಭೆಯಲ್ಲಿ, ಕೂಡುಮಂಗಳೂರು ಗ್ರಾ.ಪಂ ನ ೨೦೨೩-೨೪ ನೇ ಸಾಲಿನ ಆಯವ್ಯಯನ್ನು ಮಂಡಿಸಲಾಯಿತು.೨೦೨೩-೨೪ ನೇ ಸಾಲಿನ ಆಯವ್ಯಯವನ್ನು ಪಿಡಿಓ…

ಮಾ.03 ರಂದು ವಿಶ್ವ ಶ್ರವಣ ದಿನಾಚರಣೆ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಮಡಿಕೇರಿ ಬಾಹ್ಯ ಸೇವಾ ಕೇಂದ್ರ, ಇವರ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು…

ಆಸ್ತಿ ವಿವಾದ| ವ್ಯಕ್ತಿಯ ಕೊಲೆ: ಇಬ್ಬರ ಬಂಧನ

ಕೊಡಗು: ಆಸ್ತಿ ವಿಚಾರವಾಗಿ ಕುಟುಂಬಸ್ಥರಿಂದಲೇ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಹರಿಹರ ಗ್ರಾಮದ ಕುಂದೂರು ನಿವಾಸಿ ಮನ್ನೇರ ಸಂತು ಸುಬ್ಬಯ್ಯ (39) ಕೊಲೆಯಾದ ವ್ಯಕ್ತಿ.ಸಂಬಂಧಿಕನೇ ಆದ ಕಾಳಪ್ಪ ಎಂಬಾತ ಚಾಕುವಿನಿಂದ…

ಗೋಣಿಕೊಪ್ಪದಲ್ಲಿ ಜರುಗಲಿದೆ 16ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಕೊಡಗು: 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲ್ಲಿನಲ್ಲಿ ಮಾರ್ಚ್ 4 ಮತ್ತು 5 ರಂದು ಜರಗುತಿದೆ. ತಾವು ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಜಿಲ್ಲಾಧ್ಯಕ್ಷರಾದ ಕೇಶವ ಕಾಮತ್ ಕೋರಿದ್ದಾರೆ.