Category: ವಿಶೇಷ ಸುದ್ದಿ

ಮೈಸೂರು-ಕುಶಾಲನಗರ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಷರತ್ತು ಬದ್ಧ ಅನುಮತಿ

ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು 4,100 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಮೈಸೂರು-ಕುಶಾಲನಗರ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ 140 ಎಕರೆ ಕಾಡು ಬಳಸಲು ಕೇಂದ್ರ ಅರಣ್ಯ ಇಲಾಖೆಯ ಪ್ರಾದೇಶಿಕ ಉನ್ನತಾಧಿಕಾರ ಸಮಿತಿ (ಆರ್‌ಇಸಿ) ಷರತ್ತುಬದ್ಧ ಅನುಮತಿ ನೀಡಿದೆ. ಹುಣಸೂರು ಹಾಗೂ ಪಿರಿಯಾಪಟ್ಟಣ…

ನಗರದ ಮಾರುಕಟ್ಟೆ ಬಳಿ ಬೀದಿ ನಾಯಿಗಳ ಹಾವಳಿ

ಮಡಿಕೇರಿ: ನಗರ ಸಭೆ ವ್ಯಾಪ್ತಿಯ ಮಹಾದೇವಪೇಟೆ ಯಲ್ಲಿರುವ ಮಾಂಸ ಮಾರುಕಟ್ಟೆ ಬಳಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದೆ. ಇಲ್ಲಿನ ಕೋಳಿ ಮಾರುಕಟ್ಟೆ ಬಳಿ 20ಕ್ಕೂ ಹೆಚ್ಚು ಬೀದಿ ನಾಯಿಗಳು ಇದ್ಧು ಮಾರುಕಟ್ಟೆಗೆ ಬರುವ ಸ್ಥಳೀಯರು ಹಾಗೂ ಈ ಭಾಗದ ಸಾರ್ವಜನಿಕರು…

ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ ರಕ್ಷಣೆ

ವಿರಾಜಪೇಟೆ: ತಾಲ್ಲೂಕಿನ ಸಿದ್ದಾಪುರ ಕಾವೇರಿ ಹೊಳೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯೊಬ್ಬರನ್ನು ಸ್ಥಳೀಯರು ಗಮನಿಸಿ ರಕ್ಷಣೆ ಮಾಡಿದ್ದಾರೆ. ಸುಂಟಿಕೊಪ್ಪದ ನಿವಾಸಿಯಾಗಿರುವ ಈಕೆ ಗೌರಮ್ಮ ಎಂದು ಗುರುತಿಸಲಾಗಿದ್ದು ಸಿದ್ದಾಪುರ ಪೊಲೀಸ್ ಠಾಣೆಗೆ ಸ್ಥಳೀಯರು ಹಸ್ತಾಂತರ ಮಾಡಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವೆಸ್ಟ್ ನೆಮ್ಮಲೆ ಗ್ರಾಮದ ಕಾಫಿ ತೋಟದಲ್ಲಿ ಹುಲಿ ಮೃತದೇಹ ಪತ್ತೆ

ಪೊನ್ನಂಪೇಟೆ: ತಾಲೂಕಿನ ವೆಸ್ಟ್ ನೆಮ್ಮಲೆ ಗ್ರಾಮದ ಕಾಫಿ ತೋಟದಲ್ಲಿ ಹುಲಿಯ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತ ಹುಲಿಯು ವಯಸ್ಸಾಗಿರುವುದು ಕಂಡುಬಂದಿದ್ದು ವಯೋಸಹಜವಾಗಿ ಸಾವನ್ನುಪಿರುವುದಾಗಿ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಮತ್ತು ಅರಣ್ಯ ಆಧಿಕಾರಿಗಳು ಭೇಟಿ…

ಏಳನೇ ಹೊಸಕೋಟೆಯಲ್ಲಿ ಬೀದಿ ನಾಯಿ ಹಾವಳಿಗೆ ಜಿಂಕೆ ಬಲಿ

ಕುಶಾಲನಗರ:  ತಾಲ್ಲೂಕಿನ ಏಳನೇ ಹೊಸಕೋಟೆ ಸಮೀಪದ ತೊಂಡೂರು ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ಆಹಾರ ಅರಸಿ ಕಾಡಿನಿಂದ ಬರುವ ಜಿಂಕೆಗಳಿಗೆ ಮತ್ತು ಸ್ಥಳೀಯರಿಗೆ ಕಂಟಕಪ್ರಾಯವಾಗಿದೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಗ್ರಾಮಸ್ಥರು, ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.…

ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿ ಮೃತ ಪಟ್ಟ ಘಟನೆ ಸೋಮವಾರಪಟೆ ತಾಲೂಕು ಶನಿವಾರಸಂತೆ ಮಾಲಂಬಿ ಜೇನು ಕಲ್ಲು ಬೆಟ್ಟದ ಬದಿ ನಡೆದಿದೆ. ಮಾಲಂಬಿ ಗ್ರಾಮದ ಅಯ್ಯಪ್ಪ (53) ಮೃತ ಪಟ್ಟ ವ್ಯಕ್ತಿ. ಇದೆ ತಿಂಗಳ 15ನೇ ಶುಕ್ರವಾರ ಜೇನುಕಲ್ಲು ಬೆಟ್ಟಕ್ಕೆ…

ವಾಸದ ಮನೆ ಕುಸಿತ ತಪ್ಪಿದ ಬಾರಿ ಅನಾಹುತ

ಮಾದಾಪುರ: ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಕುಶಾಲನಗರ ತಾಲ್ಲೂಕಿನ ಮಾದಾಪುರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ. ಇಲ್ಲಿನ ಜುಲೈಕ ಎಂಬುವವರಿಗೆ ಸೇರಿದ ವಾಸದ ಮನೆ ಇದಾಗಿದ್ದು, ಮನೆಯಲ್ಲಿ ಯಾರು ಇಲ್ಲದಿದ್ದ ಕಾರಣ ಭಾರಿ ಅನಾಹುತ ತಪ್ಪಿದೆ. ಸ್ಥಳಕ್ಕೆ ಗ್ರಾಮ ಪಂಚಾಯತ್ ಸದಸ್ಯರಾದ ಪ್ರಸಾದ್…

ಎಟಿಎಂನಲ್ಲಿ  ಬೆಂಕಿ ಆಕಸ್ಮಿಕ!

ಹೆಬ್ಬಾಲೆ: ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಲ್ಲಿ ಇರುವ ಏಟಿಎಂ ಕೇಂದ್ರದಲ್ಲಿ ಆಕಸ್ಮಿಕ ಕಾಣಿಸಿಕೊಂಡು ಸ್ಥಳೀಯ ಯುವಕರ ಸಮಯ ಪ್ರಜ್ಞೆಯಿಂದ ಬೆಂಕಿ ನಂದಿಸಿದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯುಟ್ ನಿಂದ ಕೇಂದ್ರದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದ್ದು, ಸ್ಥಳೀಯ ಯುವಕರು…

ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯಾಗಿ ಕೃಷ್ಣ ಪ್ರಸಾದ್ ನೇಮಕ

ಸೋಮವಾರಪೇಟೆ: ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯಾಗಿ ಕೃಷ್ಣಪ್ರಸಾದ್ ರವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಹಿಂದೆ ಸೋಮವಾರಪೇಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸತೀಶ್ ಅವರ ವರ್ಗಾವಣೆಯಿಂದ ಒಂದು ತಿಂಗಳು ತೆರವಾಗಿದ್ದ ಸ್ಥಾನಕ್ಕೆ ಇದೀಗ ಕೃಷ್ಣಪ್ರಸಾದ್ ರವರನ್ನು ಸರ್ಕಾರ ನೇಮಿಸಿದೆ. ಇವರು ಈ…

ಬಲ್ಯಮಂಡೂರು ಗ್ರಾಮ ಪಂಚಾಯತಿ ಯಿಂದ ಲೇಖನಿ ಸಾಮಗ್ರಿ ವಿತರಣೆ

ಇತ್ತೀಚೆಗೆ ಪೊನ್ನಂಪೇಟೆ ತಾಲೂಕು ಬಲ್ಯ ಮಂಡೂರು ಗ್ರಾಮ ಪಂಚಾಯತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಲ್ಯ ಮಂಡೂರಿನಲ್ಲಿ ಲೇಖನಿ ಸಾಮಗ್ರಿ ವಿತರಿಸಲಾಯಿತು. ಬಲ್ಯಮಂಡೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಶ್ರೀಮತಿ ದೇಯಂಡ ಜಯಂತಿ. ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶ್ರೀ ರಾಜೇಶ್. ಕಾರ್ಯದರ್ಶಿ…