Category: ವಿಶೇಷ ಸುದ್ದಿ

ಸೇನಾಧಿಕಾರಿ ಬಿಪಿನ್ ರವತ್ ಸಾವಿಗೆ ಮಾನವ ದೋಷ ಕಾರಣ:ತನಿಖಾ ವರದಿ

2021ರ ಡಿಸೆಂಬರ್‌ನಲ್ಲಿ ಭಾರತದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಇತರ 13 ಜನರ ಸಾವಿಗೆ ಕಾರಣವಾದ ಮಿ-17 ವಿ5 ಹೆಲಿಕಾಪ್ಟರ್ ಅಪಘಾತಕ್ಕೆ ಮಾನವ ದೋಷವೇ ಕಾರಣ ಎಂದು ಸಂಸದೀಯ ಸಮಿತಿಯ ಇತ್ತೀಚಿನ ವರದಿಯು ಬಹಿರಂಗಪಡಿಸಿದೆ. ಭಾರತೀಯ ವಾಯುಪಡೆಯ…

ಮಡಿಕೇರಿಯಲ್ಲಿ ರೈತರಿಂದ ಪ್ರತಿಭಟನೆ

ರೈತರು ಸಿ ಅಂಡ್ ಡಿ ಲ್ಯಾಂಡ್ ಸೇರಿದಂತೆ ಹಲವಾರು ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿಮಡಿಕೇರಿ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಸರ್ಕಲ್ ನಿಂದ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು. ಅವೈಜ್ಞಾನಿಕ ಮಾಡಿರುವ ಸಿ ಅಂಡ್ ಡಿ ಸರ್ವೇ ಯನ್ನು ರದ್ದೂಗೊಳಿಸಿ ಮರು ಸರ್ವೆ…

ಧ್ವಜಾರೋಹಣದ ಮೂಲಕ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ನೆರವೇರಿಸುವ ಮೂಲಕ ಅಧಿಕೃತವಾಗಿ ಚಾಲನೆ ನೀಡಲಾಯಿತು. ಬೆಳಗ್ಗೆ 6.30ಕ್ಕೆ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.…

ಬ್ಯಾಂಡಿ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆ ಪ್ರಥಮ

ಡಿಸೆಂಬರ್ 14 ಮತ್ತು 15 ರಂದು ಗೋವಾದಲ್ಲಿ ನಡೆದ ಓಪನ್ ಬ್ಯಾಂಡಿ ಆಫ್ ಐಸ್ ನ್ಯಾಷನಲ್ ಚಾಂಪಿಯನ್ ಶಿಪ್ ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ್ದ ಕೊಡಗಿನ ತಂಡ ಉತ್ತಮ ಪ್ರದರ್ಶನ ನೀಡಿ ಚಿನ್ನದ ಪದಕ ಗಳಿಸಿದ್ದಾರೆ.ಮುಂದಿನ ದಿನಗಳಲ್ಲಿ ಥೈಲ್ಯಾಂಡ್ ನಲ್ಲಿ ನಡೆಯಲಿರುವ…

ಕೊಟ್ಟೆಮಲೈ ಅಬ್ಬಿ ಟ್ರೆಕ್ಕಿಂಗ್ಹೆಸರು ನೋಂದಣಿಗೆ ಮನವಿ

ಡಿಸೆಂಬರ್ 29ರಂದುಯೂತ್ ಹಾಸ್ಟೆಲ್ ಅಸೋಸಿಯೇಶನ್ ಆಫ್ ಇಂಡಿಯಾ ಮಡಿಕೇರಿ ಘಟಕದ ವತಿಯಿಂದ ಒಂದು ದಿನದ ಕೊಟ್ಟೆಮಲೈ ಅಬ್ಬಿ ಟ್ರೆಕ್ಕಿಂಗ್ ಕಾರ್ಯಕ್ರಮ ಆಯೋಜಿಸಿದ್ದು,ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಸದಸ್ಯರು ಮತ್ತು ಸಾರ್ವಜನಿಕರು ಡಿಸೆಂಬರ್ 24ರ ಮೊದಲು ಇಲ್ಲಿ ನಮೂದಿಸಿರುವ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಹೆಸರು…

ಕೊಡಗು ಜಿಲ್ಲೆಯ ಸಮಸ್ಯೆ ಗಮನ ಸೆಳೆದ ಶಾಸಕ ಎ. ಎಸ್. ಪೊನ್ನಣ್ಣ

ಬೆಳಗಾವಿ ಅಧಿವೇಶನದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಹಾಗೂ ಜಿಲ್ಲೆಯ ಜಲ್ವಂತ ಸಮಸ್ಯೆಗಳ ಬಗ್ಗೆ ನಡೆದ ಗಂಭೀರ ಚರ್ಚೆಯಲ್ಲಿ ತೊಡಗಿರುವ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹಾಗಾರರಾದ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಕ್ಷೇತ್ರದ ಜನತೆ ಅನುಭವಿಸುತ್ತಿರುವ ಗಂಭೀರ ಸಮಸ್ಯೆಗಳಾದ ಸಿ ಮತ್ತು ಡಿ…

ಸಹಕಾರ ಬ್ಯಾಂಕ್ ಗಳಲ್ಲಿ ನಕಲಿ ಚಿನ್ನಾಭರಣ ಇಟ್ಟು ಸಾಲ ಪಡೆಯಲು ಮುಂದಾದ ಪ್ರಕರಣ; ಕೇರಳ ಮೂಲದ ಆರೋಪಿಗಳ ಬಂಧನ

ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭಾರಣ ಅಡವಿಟ್ಟು ಸಾಲ ಪಡೆಯುತ್ತಿದ್ದ ಪ್ರಕರಣದ ಸಂಬಂಧ, ಜಾಲದ ಹಿಂದೆ ಇದ್ದ ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿ ಇತರೆ ಆರೋಪಿಗಳನ್ನು ಕೊಡಗು ಪೊಲೀಸ್ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕು…

ರೈತರ ಪ್ರತಿಭಟನೆಗೆ ನೈತಿಕ ಬೆಂಬಲ: ಶಾಸಕ ಡಾ. ಮಂತರ್ ಗೌಡ

ರೈತರ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆದಿದ್ದೇನೆ, ಮುಂದೆಯೂ ಸಮಸ್ಯೆ ಪರಿಹಾರಕ್ಕೆ ಯತ್ನ ಮಾಡುವುದಾಗಿ ಶಾಸಕ ಡಾ. ಮಂತರ್ ಗೌಡ ಹೇಳಿಕೆ ನೀಡಿದ್ದಾರೆ. ನಾಳೆ ಮಡಿಕೇರಿಯಲ್ಲಿ ಹಮ್ಮಿಕೊಂಡಿರುವ ರೈತರ ಪ್ರತಿಭಟನೆಗೆ ನೈತಿಕ ಬೆಂಬಲ ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್…

ನಾಳೆ “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆ

ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 7 ಗಂಟೆಗೆ ಕೊಡಗು ಜಿ.ಪಂ.ಸಿಇಒ ಅವರು ಉದ್ಘಾಟಿಸಲಿದ್ದಾರೆ. ಕಾಲ್ನಡಿಗೆ…

ಡ್ರಾಗನ್ ತರಹ ಕೋಳಿ ಬಾಯಲ್ಲಿ ಬೆಂಕಿ! ವೈರಲ್ ಆದ ವಿಡಿಯೋ

ಸಕಲೇಶಪುರ ತಾಲೂಕಿನ ಹಾದಿಗೆ ಗ್ರಾಮದಲ್ಲಿ 12 ಕೋಳಿಗಳು ಡಿ.18ರ ಬುಧವಾರ ದಿಢೀರ್ ಸಾವಿಗೀಡಾಗಿದ್ದು, ಕೋಳಿಯ ಬಾಯಲ್ಲಿ ಬೆಂಕಿ ಕಾಣಿಸಿದ್ದು, ಸ್ಥಳಿಯರಲ್ಲಿ ಆಶ್ಚರ್ಯ ಹುಟ್ಟಿಸಿದೆ. ಗ್ರಾಮದ ರವಿ ಎಂಬವರಿಗೆ ಸೇರಿದ ಕೋಳಿಗಳು ಸಾವನ್ನಪ್ಪಿವೆ. ಸ್ಥಳೀಯರು ಹೊಟ್ಟೆಯ ಮೇಲೆ ಭಾರವಾಗಿ ಅದುಮಿದಾಗ ಜೋರು ಬೆಂಕಿ…