ಅರಣ್ಯ ಹಕ್ಕು ಕಾಯಿದೆಯಡಿ ಇದುವರೆಗೆ 16,665 ಪ್ರಕಾರಣಗಳಲ್ಲಿ ಹಕ್ಕುಪತ್ರ ವಿತರಣೆ : ಸಿ.ಎಂ
ಈವರೆಗೆ ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಒಟ್ಟು 2,99,387 ಅರ್ಜಿಗಳು ಸ್ವೀಕೃತವಾಗಿದ್ದು, 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸದಸ್ಯರಾದ ಶಾಂತರಾಮ್ ಬುಡ್ನ ಸಿದ್ದಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿಗಳು,ಒಟ್ಟು 2,59,199…