Category: ವಿಶೇಷ ಸುದ್ದಿ

ಶ್ರೀ ಪನ್ನಾಂಗಾಲತಮ್ಮೆ ಯುವಕ ಸಂಘದ ವತಿಯಿಂದ ಪ್ರಥಮ ವರ್ಷದ ಪುತ್ತರಿ ಕಪ್ ಕೆಂಬಟ್ಟಿ ಕ್ರೀಡೋತ್ಸವ

ವಿರಾಜಪೇಟೆ ಸಮೀಪದ ಮಗ್ಗುಲ ಗ್ರಾಮದ ಶ್ರೀ ಪನ್ನಾಂಗಾಲತಮ್ಮೆ ಯುವಕ ಸಂಘದ ವತಿಯಿಂದ ಪ್ರಥಮ ವರ್ಷದ ಪುತ್ತರಿ ಕಪ್ ,ಪ್ರೀಮಿಯರ್‌ ಲೀಗ್ ಕ್ರಿಕೆಟ್ ಪಂದ್ಯಾಟ ವನ್ನು ಅಮ್ಮತ್ತಿಯ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ದಿನಾಂಕ 18 ರಿಂದ 22 ಭಾನುವಾರ ದವರೆಗೆ…

ಎಲ್ಲ ಮಾದರಿಯ ಅಂತರಾಷ್ಟ್ರೀಯ ಕ್ರಿಕೆಟ್‌ನಿಂದ ಆರ್ ಅಶ್ವಿನ್ ನಿವೃತ್ತಿ!

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡಕ್ಕೆ ಮತ್ತೊಂದು ಆಘಾತ ಎದುರಾಗಿದೆ. ಹಿರಿಯ ಆಟಗಾರ, ಆಫ್‌ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರು ಎಲ್ಲ ಮಾದರಿಯ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಮದ ನಿವೃತ್ತಿ ಘೋಷಿಸಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾರತದ ಫೈನಲ್ ಹಾದಿಯನ್ನು ನಿರ್ಧರಿಸಲಿರುವ ಮಹತ್ವದ ಸರಣಿಯ…

ಪ್ರತಿ ರಾಜ್ಯದಲ್ಲೂ ‘ಏಕರೂಪ ನಾಗರಿಕ ಸಂಹಿತೆ’ ಜಾರಿಗೆ : ರಾಜ್ಯಸಭೆಯಲ್ಲಿ ‘ಅಮಿತ್ ಶಾ’ ಹೇಳಿಕೆ

ಭಾರತದ ಪ್ರಜಾಪ್ರಭುತ್ವವು ಆಳವಾಗಿ ಬೇರೂರಿದೆ ಮತ್ತು ದೇಶವು ಜಾಗತಿಕ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಅನುವು ಮಾಡಿಕೊಟ್ಟ ಕೀರ್ತಿ ಸಂವಿಧಾನಕ್ಕೆ ಸಲ್ಲುತ್ತದೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಪ್ರತಿಪಾದಿಸಿದರು. ಸಂವಿಧಾನದ 75 ವರ್ಷಗಳ ಕುರಿತು ರಾಜ್ಯಸಭೆಯಲ್ಲಿ ನಡೆದ ಚರ್ಚೆಯಲ್ಲಿ ಮಾತನಾಡಿದ…

ಅಹಂಕಾರ ಬಿಡಿ, ಇಲ್ಲದಿದ್ರೆ ಹಳ್ಳಕ್ಕೆ ಬೀಳ್ತೀರಿ: ಮೋಹನ್ ಭಾಗವತ್

ಯಾರೇ ಆಗಲಿ ಅಹಂಕಾರವನ್ನು ದೂರವಿಡಬೇಕು. ಇಲ್ಲದಿದ್ದರೆ ಹಳ್ಳಕ್ಕೆ ಬೀಳ್ಳೋದು ಖಚಿತ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್‌ ಭಾಗವತ್‌ ಎಚ್ಚರಿಕೆಯ ಕಿವಿಮಾತನ್ನು ಹೇಳಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ಸೋಮವಾರ ನಡೆದ ಭಾರತ ವಿಕಾಸ ಪರಿಷತ್‌ನ ವಿಕಲಾಂಗ ಕೇಂದ್ರದ ರಜತ ಮಹೋತ್ಸವ…

|ನಾಡಿಗೆ ಕಾಲಿಟ್ಟ ವ್ಯಾಘ್ರ|ಕಾಡಿಗೆ ಅಟ್ಟಲು ಕಾರ್ಯಾಚರಣೆ|

ವಿರಾಜಪೇಟೆ ಕಾವೇರಿ ಶಾಲೆ ಮುಂಭಾಗದಿಂದ ಕುಕ್ಲೂರು ಮುತ್ತಪ್ಪ ದೇವಸ್ಥಾನದ ವಿರಾಜಪೇಟೆ – ಮಡಿಕೇರಿ ಮುಖ್ಯ ರಸ್ತೆಯಲ್ಲಿ ನೆನ್ನೆ ರಾತ್ರಿ ಹುಲಿ ನಡೆದುಕೊಂಡು ಹೋಗಿದ್ದು ಮೊಬೈಲ್ ನಲ್ಲಿ ಸೆರೆಯಾಗಿದೆ. ಸ್ಥಳದಲ್ಲಿ ಅದರ ಹೆಜ್ಜೆ ಗುರುತು ಪತ್ತೆಯಾಗಿದ್ದು, ಪೂಮಾಲೆ ಮಂದ್ ಮೂಲಕ ವಿರಾಜಪೇಟೆ -ಮಡಿಕೇರಿ…

ಕೈಕೇರಿ ಯಲ್ಲಿ ಹಿಟ್ ಅಂಡ್ ರನ್

ಕೈಕೇರಿಯಿಂದ ಗೋಣಿಕೊಪ್ಪಲು ಕಡೆ ಬೆಳಗಿನ ವಾಯು ವಿಹಾರಕ್ಕೆ ಗಂಡ ಹೆಂಡತಿ ನಡೆದುಕೊಂಡು ಬರುತ್ತಿರುವ ಸಂದರ್ಭ ಗೋಣಿಕೊಪ್ಪಲಿನ ಉಮಾಮಹೇಶ್ವರ ದೇವಾಲಯದ ಸಮೀಪ ಬೆಳಿಗ್ಗೆ 7 ಗಂಟೆಗೆ ಮೈಸೂರಿನಿಂದ ಭಾಗಮಂಡಲ ಕಡೆ ತೆರಳುತ್ತಿದ್ದ ಹುಂಡೈ ಕಾರೊಂದು ಪಾದಚಾರಿ ಕೈಕೇರಿ ನಿವಾಸಿ ಜಯಮಾಚಯ್ಯ ಎಂ. ಬಿ…

ಒಂದು ದೇಶ ಒಂದು ಚುನಾವಣೆ ಮಸೂದೆ ಮಂಡನೆ ಅಂಗೀಕರಿಸಿದ ಲೋಕಸಭೆ; ಪರವಾಗಿ 269 ಮತ, ವಿರುದ್ಧ 198 ಮತ ಚಲಾವಣೆ

ಕೃಪೆ: ಹಿಂದುಸ್ಥಾನ್ ಟೈಮ್ಸ್ ಕನ್ನಡ ಕೇಂದ್ರ ಕಾನೂನು ಮತ್ತು ನ್ಯಾಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಂಗಳವಾರ (ಡಿಸೆಂಬರ್ 17) ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆಗಳನ್ನು ಜಂಟಿ ಸಂಸದೀಯ ಸಮಿತಿಗೆ ಕಳುಹಿಸಲು ಕೇಂದ್ರ ಸರ್ಕಾರ ಸಿದ್ಧವಿರುವುದಾಗಿ ಹೇಳಿದರು. ಅವರು…

ಶಿಕ್ಷಣ ಸಚಿವರೊಂದಿಗೆ ಮೂಲ ಸೌಕರ್ಯ ಹಾಗು ಬೇಡಿಕೆಗಳ ಕುರಿತು ಬೇಡಿಕೆ ಇಟ್ಟು, ಶಾಸಕ ಎ.ಎಸ್ ಪೊನ್ನಣ್ಣ ಸಭೆ

ಕೊಡಗು ಜಿಲ್ಲಾ ಸರ್ಕಾರಿ ಅನುದಾನಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳ ಮೂಲ ಸೌಕರ್ಯ ಮತ್ತು ಬೇಡಿಕೆಗಳ ಕುರಿತು ಸಚಿವರೊಂದಿಗೆ ಎ. ಎಸ್. ಪೊನ್ನಣ್ಣ ಸಭೆ ನಡೆಸಿದರು. ಬೆಳಗಾವಿ ವಿಧಾನಸೌಧದ ಸಚಿವರ ಕೊಠಡಿಯಲ್ಲಿ ಸಭೆ ನಡೆಸಲಾಯಿತು. ಕೊಡಗು ಜಿಲ್ಲೆಯ ಅನುದಾನಿತ ಶಾಲಾ- ಕಾಲೇಜುಗಳ…

ಕಾರ್ಯನಿರ್ವಹಿಸದ ಬೋರ್‌ವೆಲ್‌ ಮುಚ್ಚದಿದ್ದರೆ 1 ವರ್ಷ ಜೈಲು

ಬೆಳಗಾವಿಯ ಚಳಿಗಾಲದ ವಿಧಾನಮಂಡಲ ಅಧಿವೇಶನದಲ್ಲಿ 8 ಮಸೂದೆಗಳನ್ನು ಅಂಗೀಕರಿಸಲಾಗಿದೆ. ಮುಖ್ಯವಾಗಿ, ಕಾರ್ಯನಿರ್ವಹಿಸದ ಕೊಳವೆಬಾವಿಗಳನ್ನು ಮುಚ್ಚದಿದ್ದರೆ ಜೈಲು ಮತ್ತು ದಂಡದ ಶಿಕ್ಷೆ ವಿಧಿಸುವ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ ದೊರೆತಿದೆ. ಬೆಳಗಾವಿ ಸುರ್ವಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅಧಿವೇಶನ ಸೋಮವಾರ ರಾತ್ರಿ 1…

ಕಾವೇರಿ ನದಿ ಮಾಲಿನ್ಯ ತಡೆಗೆ ಸಮಗ್ರ ಕಾರ್ಯನೀತಿ

ಕಾವೇರಿ ನದಿಯಲ್ಲಿ ಹೆಚ್ಚುತ್ತಿರುವ ಮಾಲಿನ್ಯ ನಿಯಂತ್ರಿಸಲು ಹಾಗೂ ತಡೆಯಲು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮುಖ್ಯ ಪರಿಸರ ಅಧಿಕಾರಿ ನಿರಂಜನ್ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚಿಸಲಾಗಿದ್ದು, 9 ಮಂದಿ ಒಳಗೊಂಡ ಈ ಸಮಿತಿ ಕಾವೇರಿ ನದಿ ವ್ಯಾಪ್ತಿಯಲ್ಲಿ ಆಗುತ್ತಿರುವ ಮಾಲಿನ್ಯ ಬಗ್ಗೆ…