ಆಡಳಿತಾರೂಢ ಬಿಜೆಪಿಯನ್ನು ಕಾಂಗ್ರೆಸ್ ಎಚ್ಚರಿಕೆಯಿಂದ ವಿರೋಧ ಮಾಡಿದರೆ ಒಳಿತು!
ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಇತ್ತೀಚೆಗೆ, “ಅಂಬೇಡ್ಕರ್ ಅವರ ಹೆಸರನ್ನು ಆಗಾಗ್ಗೆ ಹೇಳುವುದು ಒಂದು ಫ್ಯಾಷನ್ ಆಗಿ ಹೋಗಿದೆ. ಇದರ ಬದಲು ಅವರು ದೇವರ ಹೆಸರನ್ನು ಸ್ಮರಣೆ ಮಾಡಿದ್ದರೆ, ಏಳು ಜನ್ಮಕ್ಕೂ ಸ್ವರ್ಗ ಪ್ರಾಪ್ತಿ ಆಗುತ್ತಿತ್ತು.…