ಗುಡ್ಡೆ ಹೊಸೂರು ಅತ್ತೂರುವಿನ ಹಾರಂಗಿ ವರೆಗೆ ನಡೆಯುತ್ತಿರುವ ರಸ್ತೆ ಅಗಲೀಕರಣ,ವಿದ್ಯುತ್ ಕಂಬ ತೆರವು ಸೇರಿದಂತೆ ಇತರೆ ಕಾಮಗಾರಿಯ ಪರಿಶೀಲನೆಯನ್ನು ಕೂಡು ಮಂಗಳೂರು ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಭಾಸ್ಕರ ನಾಯ್ಕ್ ಖುದ್ದಾಗಿ ಪರಿಶೀಲನೆ ನಡೆಸಿದರು.

ಬಹುಮಹಡಿ ವೆಚ್ಚದಲ್ಲಿ ನಡೆಯುತ್ತಿರುವ ಈ ಕಾಮಗಾರಿ ಕುರಿತು ಆಗಿಂದ್ದಾಗೆ ದೂರು ಕೇಳಿ ಬಂದ ಹಿನ್ನಲೆಯಲ್ಲಿ ಖುದ್ದು ಕಾಮಗಾರಿ ಕೈಗೆತ್ತಿಕೊಂಡ ಅಧಿಕಾರಿಗಳ ಸಮಕ್ಷಮದಲ್ಲಿ ಸಮಸ್ಯೆ ವಿವರಿಸಲಾಯಿತು.