ನವದೆಹಲಿಯಲ್ಲಿಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಶ್ರೀಮತಿ ಸೋನಿಯಾ ಗಾಂಧಿಯವರನ್ನು ವಿರಾಜಪೇಟೆ ಪುರಸಭೆಯ ಪ್ರಥಮ ಪ್ರಜೆ ಶ್ರೀಮತಿ ಮನೆಯಪಂಡ ದೇಚಮ್ಮ ಕಾಳಪ್ಪ ಅವರ ನೇತೃತ್ವದಲ್ಲಿ ವಿರಾಜಪೇಟೆ ಪುರಸಭೆಯ ಹಿರಿಯ ಸದಸ್ಯರಾದ ಮತೀನ್ ಎಸ್ ಹೆಚ್, ರಾಜೇಶ್ ಪದ್ಮನಾಭ, ಮಹಮ್ಮದ್ ರಾಫಿ, ಬೆನ್ನಿ ಆಗಸ್ಟಿನ್ ಅವರು ಭೇಟಿಯಾದರು.
