ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಬಿ. ಯು.ಪೂವಣ್ಣ ರವರನ್ನು ಎಲ್ಲಾ ಸದಸ್ಯರು ಒಮ್ಮತದಿಂದ ಆಯ್ಕೆ ಮಾಡಿ ಮೂರು ವರ್ಷದ ಅವದಿಗೆ ಅಧ್ಯಕ್ಷರಾಗಿರುತ್ತಾರೆ. ಸಮಿತಿಯ ಸದಸ್ಯರುಗಳಾದ ಕುಶ ಭಟ್, ಕೆ. ಸಿ. ರಮೇಶ್, ಸಿ ಡಿ.ಉಷಾ, ಕೆ. ಸಿ. ನೈಲ್, ಪಿ. ಎಂ. ನರೇಂದ್ರ, ಎ. ಜಗದೀಶ್, ಭೀಮಯ್ಯ, ಉಲ್ಲಾಸ್ ಆರ್. ರವಿಕುಮಾರ್ ಕಾರ್ಯನಿರ್ವಾಹಕ ಅಧಿಕಾರಿ, ಪಿ. ಟಿ.ತಮ್ಮಯ್ಯ ಹಾಗೂ ಶ್ರೀಕಾಂತ್ ಸಭೆಯಲ್ಲಿ ಹಾಜರಿದ್ದರು.