ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಸೇವೆ ಸಲ್ಲಿಸಿ ವಯೋ ನಿವೃತ್ತಿ ಹೊಂದಿದ ಪಿಎಸ್ಐ ಶ್ರೀ ಹೆಚ್.ಇ.ವೆಂಕಟ್ ಮತ್ತು ಎಎಸ್‌ಐ ಶ್ರೀ ಕೆ.ಪಿ.ಮಾಚಯ್ಯ ಇವರುಗಳನ್ನು ಜಿಲ್ಲಾ ಪೊಲೀಸ್ ಘಟಕದ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ, ಬೀಳ್ಕೊಡಲಾಯಿತು.