ಕೊಡಗು: 16ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವು ಗೋಣಿಕೊಪ್ಪಲ್ಲಿನಲ್ಲಿ ಮಾರ್ಚ್ 4 ಮತ್ತು 5 ರಂದು ಜರಗುತಿದೆ.
ತಾವು ಎಲ್ಲ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಿ ಕೊಡಬೇಕಾಗಿ ಜಿಲ್ಲಾಧ್ಯಕ್ಷರಾದ ಕೇಶವ ಕಾಮತ್ ಕೋರಿದ್ದಾರೆ.