ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷ ಕಾಲಿಗೆ ಚಕ್ರ ಕಟ್ಟಿದಂತೆ ಬಿರುಸಿನಿಂದ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ಬಿಜೆಪಿಯ ಹಾಲಿ ಶಾಸಕ ಎಂ.ಪಿ ಅಪ್ಪಚ್ಚು ರಂಜನ್ ಕ್ಷೇತ್ರದಲ್ಲಿ ಸೋಮವಾರಪೇಟೆಯಲ್ಲಿ ಮಂಡಲ
ಕಾರ್ಯಕರ್ತರ ಸಮಾವೇಶ ನಡೆಸಿದರೆ ಇತ್ತ ಕುಶಾಲನಗರ ಭಾಗದಲ್ಲಿ ಕಾರ್ಯಕರ್ತರ ಪೇಜ್ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ಸಂದರ್ಭ ಇತರೆ ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿದ್ದಾರೆ.