ಭಾರತ ಮತ್ತು ಬಾಂಗ್ಲಾದೇಶ ನಡುವೆ ನಡೆದ ನಡೆದ ಸೆಸ್ಟೋಬಾಲ್ ಪಂದ್ಯಾವಳಿಯಲ್ಲಿ ಭಾರತೀಯ ಬಾಲಕರ ತಂಡ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ.
ಮೂಲತಃ ಸುಂಟಿಕೊಪ್ಪ ನಿವಾಸಿಯಾಗರುವ ಶಾಹಿಲ್ ಉಸ್ಮಾನ್ ನಾಯಕತ್ವದ ತಂಡ ಫೈನಲ್ ಪಂದ್ಯದಲ್ಲಿ 38-8 ಅಂಕಗಳ ಭರ್ಜರಿ ಜಯ ಗೊಳಿಸಿದೆ. ನಾಯಕ ಶಾಹಿಲ್ ಉಸ್ಮಾನ್ ಉತ್ತಮ ಶೂಟರ್ ಪ್ರಶಸ್ತಿ ಪಡೆದುಕೊಂಡರು.