ಅಕ್ರಮ ಗಾಂಜಾ ಮಾರಾಟ ಪ್ರಕರಣವನ್ನು ಬೇದಿಸುವಲ್ಲಿ ಕುಶಾಲನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಪಿರಿಯಾಪಟ್ಟಣ ನಿವಾಸಿ ನಿಶಾಂತ್ ಎಸ್ ಜಿ ಎಂಬಾತನ ಕುಶಾಲನಗರ ನಗರ ವ್ಯಾಪ್ತಿಯ ಗೌಡ ಸಮಾಜದ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಈತನನ್ನು ಖಚಿತ ಮಾಹಿತಿ ಮೇರೆಗೆ ಕುಶಾಲನಗರ ಪೊಲೀಸರು ಈತನನ್ನು ಬಂಧಿಸಿ, ೧೭೦ ಗ್ರಾಂ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ.