ರಾಜ್ಯದ ನಾಲ್ಕು ದಿಕ್ಕುಗಳು ಆರಂಭಗೊಂಡ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ ಗೋಣಿಕೊಪ್ಪ ಸಮೀಪಿಸುತ್ತಿದಂತೆ ಎಲ್ಲೆಲ್ಲೂ ಕೇಸರಿಮಯ.
ಘಟಾನುಘಟಿ ನಾಯಕರು ರಥ,ವೇದಿಕೆ ಏರಿ ಮುಖ್ಯವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದು ಸಾಮಾನ್ಯವಾಗಿತ್ತು.

ಯಾತ್ರೆಯಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಬಿನ್ ದೇವಯ್ಯ, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ. ಅಪ್ಪಚ್ಚು ರಂಜನ್, ಎಂ.ಎಲ್.ಸಿ. ಸುಜಾಕುಶಾಲಪ್ಪ, ರವಿಕುಶಾಲಪ್ಪ, ರೀನಾ ಪ್ರಕಾಶ್, ನೆಲ್ಲೀರ ಚಲನ್, ಸಿ.ಕೆ.ಬೋಪಣ್ಣ, ಕಿಲನ್ ಗಣಪತಿ, ಬಿ.ಎನ್.ಪ್ರಕಾಶ್, ರಾಜೇಂದ್ರ, ಮನುಮುತ್ತಪ್ಪ, ಸುನೀಲ್ ಸುಬ್ರಹ್ಮಣಿ, ತಿಮ್ಮಪ್ಪ ಶೆಟ್ಟಿ, ಬಿ.ಬಿ.ಭಾರತೀಶ್, ತಳೂರು ಕಿಶೋರ್ ಕುಮಾರ್, ಸತೀಶ್ , ಪ್ರತಾಪ್ ಸಿಂಹ ನಾಯಕ್, ದತ್ತಾತ್ರಿ, ಕಿಶೋರ್, ಮಾದಪ್ಪ, ಅರುಣ್ ಕುಮಾರ್, ವಾಟೇರಿರ ಬೋಪಣ್ಣ, ಪ್ರಸನ್ನ, ಸೇರಿದಂತೆ ಅನೇಕ ಪ್ರಮುಖರು ಸಮಾವೇಶದಲ್ಲಿ ಭಾಗಿ.