ಸೋಮವಾರಪೇಟೆಯಲ್ಲಿ ಹಮ್ಮಿಕೊಂಡಿರುವ ಬಿಜೆಪಿಯ ಯುವ ಶಕ್ತಿ ಸಂಗಮ ಕಾರ್ಯಕ್ರಮದ ಅಂಗವಾಗಿ ಕೋವರ್ ಕೊಲ್ಲಿ ಜಂಕ್ಷನ್ ನಲ್ಲಿ ಅಳವಡಿಸಿದ್ದ ಪಕ್ಷದ ಕಾರ್ಯಕರ್ತರ ಸ್ವಾಗತ ಬ್ಯಾನರ್ ಅನ್ನು ಅರ್ಧಕ್ಕೆ ಹರಿದು ಹಾಕಿರುವ ಘಟನೆ ನಡೆದಿದೆ.
ಈ ಕೃತ್ಯಕ್ಕೆ ಸೋಮವಾರಪೇಟೆ ಮಂಡಲದ ಮುಖಂಡರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.