ಬೆಳಕಿನ ಹಬ್ಬ ದೀಪಾವಳಿ ನಿಮಿತ್ತ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಇತಿಹಾಸ ಪ್ರಸಿದ್ಧ ಶ್ರೀ ವೀರಭದ್ರ ಸ್ವಾಮಿ ಗರ್ಭಗುಡಿಗೆ ಸಂಕಲ್ಪ ಪೂಜೆ ಹಿನ್ನಲೆ ದೇವಸ್ಥಾನದ ಸುತ್ತಮುತ್ತ ಗ್ರಾಮಸ್ಥರೆಲ್ಲರೂ ಸೇರಿ ಗಿಡ ಗಂಟಿಯಿಂದ ಕೂಡಿದ್ದ ದೇವಾಲಯದ ಆವರಣದಲ್ಲಿ ಶ್ರಮದಾನ ನಡೆಸಲಾಯಿತು.