ರಾಜ್ಯದ ಮಾಜಿ ಮುಖ್ಯಮಂತ್ರಿ ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್. ಎಂ ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ.

ಎಸ್. ಎಂ ಕೃಷ್ಣ ಅಸಾಧಾರಣ ನಾಯಕರಾಗಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ ಏಕ್ಸ್ ನಲ್ಲಿ ಪೋಸ್ಟ್ ಮಾಡಿ, ಭಾವಪೂರ್ಣ ಶ್ರದ್ದಾoಜಲಿ ಸಲ್ಲಿಸಿದ್ದಾರೆ.