ದುಬಾರೆಯಲ್ಲಿ ರಾಫ್ಟ್ ಗೈಡ್ ಆಗಿ ಕೆಲಸ ನಿರ್ವಹಿಸುತ್ತಿದ್ದ
ಚಿಕ್ಕಬೆಟ್ಟಗೇರಿ ಗ್ರಾಮದ ನಿವಾಸಿಯಾದ ದಿ. ಅಪ್ಪುಡ ಮುತ್ತಣ್ಣ ಅವರ ಪುತ್ರ ಪ್ರವೀಣ್ (32) (ರಾಜಮಣಿ) ಬುಧವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.