ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು ಆರನೇ ಆರೋಪಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದೆ.

ಬಂಧಿತರನ್ನು ಬಂಟ್ವಾಳ ತಾಲ್ಲೂಕಿನ ಕೋಡಾಜೆ ನಿವಾಸಿ ಮಹಮ್ಮದ್ ಶರೀಫ್ (55) ಎಂದು ಗುರುತಿಸಲಾಗಿದೆ.