ತಿತಿಮತಿ ಹನುಮ ಜಯಂತಿ ದಿನದಂದು ರಾತ್ರಿ ರಸ್ತೆ ಬದಿಯಲ್ಲಿ ನಿಂತಿದ್ದವರ ಮೇಲೆ ನಡೆದ ಜೀಪು ಡಿಕ್ಕಿಯಲ್ಲಿ ಗಾಯಗೊಂಡಿದ್ದ ಭದ್ರಗೋಳ ಗ್ರಾಮದ ಹರೀಶ್ (32) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಘಟನಾ ಸ್ಥಳದಲ್ಲೇ ಇಬ್ಬರನ್ನು ಬಲಿ ಪಡೆದುಕೊಂಡಿದ್ದ ಜೀಪು, ಮತ್ತೊಬ್ಬ ಹರೀಶ್ ಗಂಭೀರ ಗಾಯಗೊಂಡು ಆಸ್ಪತ್ರೆ ದಾಖಲಾಗಿದ್ದರು.