ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಎಂಎಲ್ಸಿ ಸಿ.ಟಿ.ರವಿ ನಿಂದನೆ ಪ್ರಕರಣ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಅವಹೇಳನ ಪ್ರಕರಣ ಕುರಿತಂತೆ ನಗರ ಕಾಂಗ್ರೆಸ್ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಅಜಿತ್ ಅಯ್ಯಪ್ಪ, ಸಮ್ಮದ್, ಖಾಲಿದ್, ಮಂಜುಳಾ, ಪಿ.ಕೆ.ಪ್ರವೀಣ್, ದಸಂಸ ಮುಖಂಡ ಟಿ.ಎನ್.ಗೋವಿಂದಪ್ಪ ಸೇರಿದಂತೆ ಬಸ್ ನಿಲ್ಧಾಣದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು.