ಅಜಾತ ಶತ್ರು ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಹುಟ್ಟುಹಬ್ಬವನ್ನು ಮಡಿಕೇರಿಯಲ್ಲಿ ಭಾರತೀಯ ಜನತಾ ಪಾರ್ಟಿ ಕಛೇರಿನಲ್ಲಿ ಆಚರಿಸಲಾಯಿತು.
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಎಂ ಎಲ್ ಸಿ ಸುಜಕುಶಾಲಪ್ಪ,ಪಕ್ಷದ ಪ್ರಮುಖರಾದ ರಾಬಿನ್ ದೇವಯ್ಯ, ರವಿ ಕಾಳಪ್ಪ ಸೇರಿದಂತೆ ಪ್ರಮುಖರು ಅಟಲ್ ಭಾವ ಚಿತ್ರಕ್ಕೆ ಪುಷ್ಪ ನಮನ ಮೂಲಕ ಗೌರವ ಸಮರ್ಪಿಸಿದರು.