ನಾಳೆ “ಸಿರಿಧಾನ್ಯ” ಮತ್ತು “ಮರೆತು ಹೋದ ಖಾದ್ಯಗಳ’ ಪಾಕ ಸ್ಪರ್ಧೆ
ಕರ್ನಾಟಕ ಸರ್ಕಾರ ಕೃಷಿ ಇಲಾಖೆ ವತಿಯಿಂದ ಅಂತರರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳ 2025 ರ ಅಂಗವಾಗಿ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವನ್ನು ನಾಳೆ ಬೆಳಗ್ಗೆ 7 ಗಂಟೆಗೆ ಕೊಡಗು ಜಿ.ಪಂ.ಸಿಇಒ ಅವರು ಉದ್ಘಾಟಿಸಲಿದ್ದಾರೆ. ಕಾಲ್ನಡಿಗೆ…
ಡ್ರಾಗನ್ ತರಹ ಕೋಳಿ ಬಾಯಲ್ಲಿ ಬೆಂಕಿ! ವೈರಲ್ ಆದ ವಿಡಿಯೋ
ಸಕಲೇಶಪುರ ತಾಲೂಕಿನ ಹಾದಿಗೆ ಗ್ರಾಮದಲ್ಲಿ 12 ಕೋಳಿಗಳು ಡಿ.18ರ ಬುಧವಾರ ದಿಢೀರ್ ಸಾವಿಗೀಡಾಗಿದ್ದು, ಕೋಳಿಯ ಬಾಯಲ್ಲಿ ಬೆಂಕಿ ಕಾಣಿಸಿದ್ದು, ಸ್ಥಳಿಯರಲ್ಲಿ ಆಶ್ಚರ್ಯ ಹುಟ್ಟಿಸಿದೆ. ಗ್ರಾಮದ ರವಿ ಎಂಬವರಿಗೆ ಸೇರಿದ ಕೋಳಿಗಳು ಸಾವನ್ನಪ್ಪಿವೆ. ಸ್ಥಳೀಯರು ಹೊಟ್ಟೆಯ ಮೇಲೆ ಭಾರವಾಗಿ ಅದುಮಿದಾಗ ಜೋರು ಬೆಂಕಿ…
ಅರಣ್ಯ ಹಕ್ಕು ಕಾಯಿದೆಯಡಿ ಇದುವರೆಗೆ 16,665 ಪ್ರಕಾರಣಗಳಲ್ಲಿ ಹಕ್ಕುಪತ್ರ ವಿತರಣೆ : ಸಿ.ಎಂ
ಈವರೆಗೆ ರಾಜ್ಯದಲ್ಲಿ ಅರಣ್ಯ ಹಕ್ಕು ಕಾಯ್ದೆಯಡಿಯಲ್ಲಿ ಒಟ್ಟು 2,99,387 ಅರ್ಜಿಗಳು ಸ್ವೀಕೃತವಾಗಿದ್ದು, 16,665 ಪ್ರಕರಣಗಳಲ್ಲಿ ಹಕ್ಕುಪತ್ರ ವಿತರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸದಸ್ಯರಾದ ಶಾಂತರಾಮ್ ಬುಡ್ನ ಸಿದ್ದಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿಗಳು,ಒಟ್ಟು 2,59,199…
ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯ ಸಮಿತಿ ಸೇರಿದಂತೆ, ಒಟ್ಟು ಆರು ಸಾರಿಗೆ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ, ಮುಷ್ಕರ…
ಜೇನುಕುರುಬ ಜನಾಂಗಕ್ಕೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ: ಆರ್ ಐಶ್ವರ್ಯ
ಅರಣ್ಯ ಹಾಗೂ ಅರಣ್ಯದ ಅಂಚಿನಲ್ಲಿ ವಾಸಿಸುತ್ತಿರುವ ಬುಡಕಟ್ಟು ಸಮುದಾಯದ ಮೂಲ ಜೇನುಕುರುಬ ಸಮುದಾಯಕ್ಕೆ ಪಡಿತರ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯುತ್ ಸಂಪರ್ಕ ಕಲ್ಪಿಸುವುದು ಮತ್ತಿತರ ಮೂಲ ಸೌಲಭ್ಯ ಕಲ್ಪಿಸುವ ಕುರಿತು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ…
ಅತ್ತೂರು ಬಳಿ ಅಪರಿಚಿತ ವಾಹನ ಡಿಕ್ಕಿ: ಗಂಡು ಜಿಂಕೆ ಸಾವು
ಹಾರಂಗಿ ಅತ್ತೂರು ಮಾರ್ಗದ ಜ್ಞಾನ ಗಂಗಾ ಶಾಲೆಯ ಸಮೀಪದ ಮುಂಭಾಗದ ರಸ್ತೆಯಲ್ಲಿ ಜಿಂಕೆಯೊಂದು ವಾಹನ ಅಪಘಾತಕ್ಕೆ ಸಿಲುಕಿ ಮೃತಪಟ್ಟಿದೆ.ಆನೆಕಾಡು ಮೀಸಲು ಅರಣ್ಯ ವ್ಯಾಪ್ತಿಗೆ ಸೇರಿರುವ ಈ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು ಮೃತಪಟ್ಟ ಗಂಡು ಚುಕ್ಕಿ ಜಿಂಕೆ ಅಂದಾಜು 4-5 ವರ್ಷ…
ಗಾಳಿಬೀಡು -ಕಾಲೂರು ರಸ್ತೆ ಅಭಿವೃದ್ಧಿಗೆ ಅಗ್ರಹಿಸಿ ಪ್ರತಿಭಟನೆ
ಮಡಿಕೇರಿ ತಾಲ್ಲೂಕಿನ ಗಾಳಿಬೀಡು -ಕಾಲೂರು ರಸ್ತೆ ಅಭಿವೃದ್ಧಿಗೆ ಒತ್ತಾಯಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು. ಈಗಾಗಲೇ ರಸ್ತೆಗೆಯ ಅಭಿವೃದ್ಧಿಗೆ ಅನುಧಾನ ಬಿಡುಗಡೆಯಾಗಿದ್ದು ಕಾಮಗಾರಿ ಆರಂಭ ವಾಗಿಲ್ಲ, ರಸ್ತೆಯನ್ನು ಸಂಪೂರ್ಣ ಅಭಿವೃದ್ಧಿ ಮಾಡಬೇಕು, ಪ್ಯಾಚ್ ವರ್ಕ್ ಬೇಡ ಎಂದು ಪ್ರತಿಭಟನಾಕರಾರು ಒತ್ತಾಸಿದರು.
ದುಬಾರೆಯ ರಾಫ್ಟ್ ಗೈಡ್ ಆತ್ಮಹತ್ಯೆ.
ದುಬಾರೆಯಲ್ಲಿ ರಾಫ್ಟ್ ಗೈಡ್ ಆಗಿ ಕೆಲಸ ನಿರ್ವಹಿಸುತ್ತಿದ್ದಚಿಕ್ಕಬೆಟ್ಟಗೇರಿ ಗ್ರಾಮದ ನಿವಾಸಿಯಾದ ದಿ. ಅಪ್ಪುಡ ಮುತ್ತಣ್ಣ ಅವರ ಪುತ್ರ ಪ್ರವೀಣ್ (32) (ರಾಜಮಣಿ) ಬುಧವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕುಶಾಲನಗರ ಗ್ರಾಮಾಂತರ ಪೊಲೀಸ್…
“ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ”-ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಅಂಗನವಾಡಿ ಕಾರ್ಯಕರ್ತೆಯರು ಸರ್ಕಾರದ ಮುಂದಿಟ್ಟಿರುವ ಬೇಡಿಕೆಗಳು ನ್ಯಾಯಸಮ್ಮತವಾಗಿದ್ದು, ಅವರ ಸಮಸ್ಯೆಗಳನ್ನು ಈಗಾಗಲೇ ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೆಳಗಾವಿಯ ಸುವರ್ಣ ವಿಧಾನಸೌಧದ ಮುಂಭಾಗದ ಕೊಂಡಸಕೊಪ್ಪ ಬಳಿ ನಡೆದ…
ಮಾಜಿ ಸೈನಿಕರಿಗೆ ನಿವೇಶನ ನೀಡಲು ಕ್ರಮ
ರಾಜ್ಯದಲ್ಲಿರುವ ಮಾಜಿ ಸೈನಿಕರಿಗೆ ವ್ಯವಸಾಯದ ಉದ್ದೇಶಕ್ಕಾಗಿ ಭೂ ಮಂಜೂರಾತಿ ಮಾಡಲು ರಾಜ್ಯದಲ್ಲಿ ಸರ್ಕಾರಿ ಭೂಮಿಯ ತೀವ್ರ ಕೊರತೆಯಿದೆ. ಆದರೂ ಜವಾನ್ ಸಮ್ಮಾನ್ ಹೆಸರಿನಲ್ಲಿ ಮಾಜಿ ಸೈನಿಕರಿಗೆ ಸರ್ಕಾರಿ ವೆಚ್ಚದಲ್ಲಿಯೇ ಲೇ ಔಟ್ ಮಾಡಿ, ನಿವೇಶನ ನೀಡುವ ಕುರಿತಂತೆ ಪ್ರಸ್ತುತ ಅಧಿವೇಶನ ಮುಗಿದ…